Aam Aadmi Party

ಕನ್ನಡದ ಹಿರಿಯ ಹಾಸ್ಯ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ!
ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣರವರು ಆಮ್ ಆದ್ಮಿ ಪಾರ್ಟಿಗೆ ಗುರುವಾರ ಸೇರ್ಪಡೆಯಾದರು. ಹೊಟೇಲ್ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಗುಜರಾತ್ ಚುನಾವಣೆ: ಅಧಿಕಾರಕ್ಕೆ ಬಂದರೆ 300 ಯುನಿಟ್ ವಿದ್ಯುತ್ ಉಚಿತ: ಅರವಿಂದ್ ಕೇಜ್ರಿವಾಲ್
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವರೆಗೂ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಭರವಸೆ ನೀಡಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ದೆಹಲಿ ಮತ್ತು ಪಂಜಾಬ್ ನ ಆಢಳಿತಾರೂಢ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.

ಕಾಂಗ್ರೆಸ್ ಭಾರತದ ಹಿಂದಿನ ಪಕ್ಷ, ಬಿಜೆಪಿ ವರ್ತಮಾನದ ಪಕ್ಷ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದು ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ನೆರೆ ದೇಶಗಳಲ್ಲಿ ಕೂಡ ಆತಂಕ ಆರಂಭವಾಗಿದೆ. ಆದರೆ ಭಾರತ ಇದನ್ನು ಸಮರ್ಥವಾಗಿ ದಿಟ್ಟವಾಗಿ ಎದುರಿಸಲಿದೆ. ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸ್ವ-ಸಾಮರ್ಥ್ಯ ಭಾರತಕ್ಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ.

ಆರ್.ಆರ್.ನಗರ ಉಪ ಚುನಾವಣೆಯನ್ನು ಕೂಡಲೇ ರದ್ದುಗೊಳಿಸಿ : ಆಮ್ ಆದ್ಮಿ ಪಕ್ಷದ ಒತ್ತಾಯ
ಆರ್.ಆರ್. ನಗರ ಉಪಚುನಾಣೆಯಲ್ಲಿ ಮೂರು ಪ್ರಮುಖ ಪಕ್ಷಗಳ ನಾಯಕ ರುಗಳ, ಶಾಸಕರು ಕ್ಷೇತ್ರದಲ್ಲೇ ಬೀಡುಬಿಟ್ಟು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.ಈ ಎಲ್ಲಾ ನಾಯಕರುಗಳ ಖರ್ಚು ವೆಚ್ಚಗಳನ್ನು ಚುನಾವಣೆಗೆ ನಿಂತಿರುವ ಅಭ್ಯರ್ಥಿಯೇ ಭರಿಸಬೇಕು.ಪ್ರಚಾರದ ಲೆಕ್ಕಾಚಾರ ನೋಡಿದರೆ ಒಬ್ಬ ಅಭ್ಯರ್ಥಿಗೆ ನಿಗಧಿ ಪಡಿಸಿರುವ ಚುನಾವಣಾ ವೆಚ್ಚವನ್ನು ಮೀರಿ ಹೋಗಿದ್ದು ಈ ಕೂಡಲೇ ಈ ಅಪಾರದರ

ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಸೇರ್ಪಡೆ
ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭಕ್ಕೆ ದೆಹಲಿ ಸಿಎಂ ಕೇಜ್ರಿವಾಲ್!
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ...

ಮಾನನಷ್ಟ ಮೊಕದ್ದಮೆ ವಿಚಾರ: ಪ್ರಕರಣದಿಂದ ಹಿಂದೆ ಸರಿದ ಕೇಜ್ರಿವಾಲ್ ವಕೀಲ
ಹಣಕಾಸು ಸಚಿವ ಅರುಣ್ ಜೇಟ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಕೇಜ್ರಿವಾಲ್ ಪರ ವಕೀಲರು..........

ರಾಜ್ಯಸಭೆಗೆ ಆಪ್ ನಿಂದ ಅಕೌಂಟೆಂಟ್ ಎನ್ ಡಿ ಗುಪ್ತ, ಶಿಕ್ಷಣತಜ್ಞ ಸುಶೀಲ್ ಗುಪ್ತಾ, ಸಂಜಯ್ ಸಿಂಗ್ ಸ್ಪರ್ಧೆ
ರಾಜ್ಯಸಭೆಗೆ ಆಮ್ ಆದ್ಮಿ ಪಕ್ಷ ಅಕೌಂಟೆಂಟ್, ಶಿಕ್ಷಣತಜ್ಞ, ಸಂಜಯ್ ಸಿಂಗ್ ಸೇರಿ ಒಟ್ಟು 3 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

