Aam Admi Party

ಹರ್ಯಾಣ: 20 ಸ್ಥಾನಗಳಿಗೆ AAP ಬೇಡಿಕೆ, ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ಗೊಂದಲ!
ಆಮ್ ಆದ್ಮಿ ಪಕ್ಷ ಮೈತ್ರಿಗೆ ಮುಂದಾದರೆ 20 ಸ್ಥಾನಗಳನ್ನು ತನಗೆ ಬಿಟ್ಟುಕೊಡಬೇಕೆಂಬ ಬೇಡಿಕೆ ಮುಂದಿಟ್ಟಿರುವುದು ಈ ಗೊಂದಲಕ್ಕೆ ಕಾರಣ. ಕಾಂಗ್ರೆಸ್ ಸಿಇಸಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.

ಹರ್ಯಾಣ, ದೆಹಲಿಯಲ್ಲಿ AAP ಜೊತೆ ಮೈತ್ರಿ ಇಲ್ಲ; ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ INDIA ಮೈತ್ರಿ ಸ್ಪರ್ಧೆ: ಜೈರಾಮ್ ರಮೇಶ್
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಎದುರಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಮಣಿಪುರ ವಿಷಯದ ಬಗ್ಗೆ ಮಾತನಾಡಬೇಕು: ಎಎಪಿ ಸಂಸದ ಸಂಜಯ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಬಂದು ಮಣಿಪುರ ಸಮಸ್ಯೆ ಕುರಿತು ಮಾತನಾಡಬೇಕು ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಗುರುವಾರ ಹೇಳಿದ್ದಾರೆ.

ಸರ್ಕಾರಿ ಜಾಹೀರಾತಿನ ಸೋಗಿನಲ್ಲಿ ಆಪ್ ಪಕ್ಷದ ಜಾಹೀರಾತು ಪ್ರಕಟ: 97 ಕೋಟಿ ರೂ. ವಸೂಲಿ ಮಾಡುವಂತೆ ದೆಹಲಿ ಲೆ.ಗವರ್ನರ್ ಆದೇಶ
ಆಮ್ ಆದ್ಮಿ ಪಕ್ಷವು ಸರ್ಕಾರಿ ಜಾಹೀರಾತಿನ ಸೋಗಿನಲ್ಲಿ ಪ್ರಕಟಿಸಿದ ರಾಜಕೀಯ ಜಾಹೀರಾತುಗಳ ಮೊತ್ತ 97 ಕೋಟಿ ರೂಪಾಯಿಗಳನ್ನು ವಸೂಲಿ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗೋವಾ ಚುನಾವಣೆ: ಎಲ್ಲಾ ದೈವಿಕ ಶಕ್ತಿಗಳು ಒಂದಾಗುತ್ತಿವೆ, ಈ ಬಾರಿ ಏನೋ ಒಳ್ಳೆಯದಾಗಲಿದೆ: ಅರವಿಂದ್ ಕೇಜ್ರಿವಾಲ್
ಗೋವಾಗೆ ಭೇಟಿ ನೀಡಿರುವ ಕೇಜ್ರಿವಾಲ್ ಶನಿವಾರ ಪಕ್ಷದ ಸ್ಥಳೀಯ ನಾಯಕ ಅಮಿತ್ ಪಾಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಯ ಆಪ್ ಕಚೇರಿಯಲ್ಲಿ ಕಳ್ಳತನ, ಆರೋಪಿ ಬಂಧನ
ಕೇಂದ್ರ ದೆಹಲಿಯ ರೌಸ್ ಅವೆನ್ಯೂನಲ್ಲಿ ಆಮ್ ಆದ್ಮಿ ಪಾರ್ಟಿಯ ಕಚೇರಿಯಲ್ಲಿ ...

ಗುರುದಾಸ್ಪುರ್, ಪಠಾಣ್ ಕೋಟ್ ಜಿಲ್ಲೆಗಳ ಘಟಕಗಳನ್ನು ವಿಸರ್ಜಿಸಿದ ಆಮ್ ಆದ್ಮಿ ಪಕ್ಷ
ಗುರುದಾಸ್ಪುರ ಲೋಕಸಭೆ ಉಪ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಮೊದಲು ....

ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜಿನಾಮೆ
ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಸಚಿವ ಗೋಪಾಲ್ ರೈ ಮಂಗಳವಾರ ರಾಜಿನಾಮೆ ನೀಡಿದ್ದಾರೆ.

ಪ್ರಚಾರಕ್ಕೆ ಸರ್ಕಾರದ ಹಣದ ದುರುಪಯೋಗ: ಆಪ್ ವಿರುದ್ಧ ಪ್ರತಿಪಕ್ಷಗಳ ಗುದ್ದು
ಪ್ರಚಾರಕ್ಕೆಂದೇ ಸರ್ಕಾರದ ನೂರಾರು ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪ ದೆಹಲಿ ಸರ್ಕಾದರ ವಿರುದ್ಧ ಕೇಳಿಬರುತ್ತಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರತಿಪಕ್ಷ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದೆ...

