Aamir Khan

ಅಮೀರ್ ಖಾನ್ ನಟನೆಯ 'ಲಾಲ್ ಸಿಂಗ್ ಚಡ್ಡಾ' ಬಹಿಷ್ಕರಿಸಿ ರಾಷ್ಟ್ರೀಯವಾದಿಗಳಿಂದ ಅಭಿಯಾನ!
ಅಸಹಿಷ್ಣುತೆ ಹೇಳಿಕೆ ಸೇರಿದಂತೆ ಹಲವು ತಮ್ಮ ಹಿಂದಿನ ಹೇಳಿಕೆಗಳು ಇದೀಗ ಬಾಲಿವುಡ್ ನಟ ಅಮೀರ್ ಖಾನ್ ಗೆ ಸಂಕಷ್ಟ ತಂದಿಟ್ಟಿದೆ. ಫಾರೆಸ್ಟ್ ಗಂಪ್ ಚಿತ್ರದ ರಿಮೇಕ್ ಆಗಿರುವ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಬಹಿಷ್ಕರಿಸುವಂತೆ ರಾಷ್ಟ್ರೀಯವಾದಿಗಳಿಂದ ಅಭಿಮಾನ ಮತ್ತಷ್ಟು ತೀವ್ರಗೊಂಡಿದೆ.

ಕೆಜಿಎಫ್ 2 ಜೊತೆಗೇ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆ ಮಾಡದೆ ಬದುಕಿದೆವು: ರಾಕಿ ಭಾಯ್ ಖದರ್ ಗೆ ಬೆಚ್ಚಿದ್ದ ಅಮೀರ್ ಖಾನ್!
ಲಾಲ್ ಸಿಂಗ್ ಚಡ್ಡಾ ಚಿತ್ರದ ಪ್ರಮೋಷನ್ ನಲ್ಲಿ ತೊಡಗಿರುವ ಬಾಲಿವುಡ್ ನಟ ಅಮೀರ್ ಖಾನ್, 'ಕೆಜಿಎಫ್ 2 ವಿರುದ್ಧ ಬಾರದೇ ನಾವು ಬದುಕಿದೆವು' ಎಂದು ಹೇಳಿದ್ದಾರೆ.

ವಿವಾದಕ್ಕೆ ಸಿಲುಕಿದ ಅಮೀರ್ ಖಾನ್ ಜಾಹೀರಾತು: ನಟನಿಗೆ ಎಚ್ಚರಿಕೆ ಕೊಟ್ಟ ಮಧ್ಯಪ್ರದೇಶ ಸಚಿವ!
ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಮತ್ತು ನಟಿ ಕಿಯಾರಾ ಅಡ್ವಾಣಿ ಅವರನ್ನು ಒಳಗೊಂಡ ಬ್ಯಾಂಕ್ ಜಾಹೀರಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ನಟನಿಗೆ ಸಚಿವರೊಬ್ಬರ ಎಚ್ಚರಿಕೆ ನೀಡಿದ್ದಾರೆ.

ಮೊಬೈಲ್ ಗೇಮಿಂಗ್ ಆಪ್ ವಂಚನೆ ಪ್ರಕರಣ: ಅಮೀರ್ ಖಾನ್ ಮನೆ ಮೇಲೆ ಇಡಿ ದಾಳಿ
ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿರುವ ಉದ್ಯಮಿ ಅಮೀರ್ ಖಾನ್ ಅವರ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು 7 ಕೋಟಿ ರೂಪಾಯಿ ನಗದು ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಅಮೀರ್ ಖಾನ್ ಬೆಂಬಲಿಸಿದ್ದ ಹೃತಿಕ್ ರೋಷನ್ ಗೆ ಎದುರಾಯ್ತು ಸಂಕಷ್ಟ!
ಬಾಲಿವುಡ್ ನಟ ಅಮೀರ್ ಖಾನ್ ರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ ನಟ ಹೃತಿಕ್ ರೋಷನ್ ಗೆ ಇದೀಗ ಸಂಕಷ್ಟ ಎದುರಾಗಿದೆ.

ಬಾಲಿವುಡ್ ಗಡಗಡ: ಅಮೀರ್ ಚಿತ್ರದಿಂದಲೂ ಮೇಲೇಳಲಿಲ್ಲ; 3ನೇ ದಿನಕ್ಕೆ ಲಾಲ್ ಸಿಂಗ್ ಚಡ್ಡಾ ಕಲೆಕ್ಷನ್ ಎಷ್ಟು?
ದಕ್ಷಿಣ ಭಾರತದ ಚಿತ್ರಗಳ ಮುಂದೆ ಸೊರಗಿದ್ದ ಬಾಲಿವುಡ್ ಚಿತ್ರರಂಗವನ್ನು ಖಾನ್ ತ್ರಯರಲ್ಲಿ ಒಬ್ಬರಾದ ಬಾಲಿವುಡ್ ನಟ ಅಮೀರ್ ಖಾನ್ ರಿಂದಲೂ ಮೇಲೆತ್ತಲು ಸಾಧ್ಯವಾಗಲಿಲ್ಲ. ಬರೋಬ್ಬರಿ 200 ಕೋಟಿ ಬಜೆಟ್ ನ ಚಿತ್ರ ಲಾಲ್ ಸಿಂಗ್ ಚಡ್ಡಾ ಬಿಡುಗಡೆಯಾದ ಮೂರನೇ ದಿನವೂ ಗಳಿಕೆಯಲ್ಲಿ ತಿಣುಕಾಡುತ್ತಿದೆ.

'ಸದ್ಯಕ್ಕೆ ಅಸ್ಸಾಂಗೆ ಬರಬೇಡಿ': ಅಮೀರ್ ಖಾನ್ ಗೆ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದೇಕೆ?
ಭಾರೀ ವಿರೋಧ, ಬಹಿಷ್ಕಾರದ ಬಳಿಕ ಬಿಡುಗಡೆಯಾಗಿರುವ ಬಾಲಿವುಡ್ ನಟ ಅಮೀರ್ ಖಾನ್ ಅವರ ಲಾಲ್ ಸಿಂಗ್ ಚಡ್ಡಾ ಸಿನಿಮಾಗಿದ್ದ ಎಲ್ಲಾ ಅಡೆತಡೆ ನಿವಾರಣೆಯಾಗಿದ್ರೂ ಅಮೀರ್ ಖಾನ್ ಅವರಿಗೆ ಹಿನ್ನಡೆಯಾಗುತ್ತಿದೆ.

ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ
ಬಹುನಿರೀಕ್ಷಿತ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆಯನ್ನು ಎದುರು ನೋಡುತ್ತಿರುವ ಬಾಲಿವುಡ್ ನಟ ಆಮಿರ್ ಖಾನ್, ಇತ್ತೀಚಿಗೆ ಟಾಲಿವುಡ್ ನ ಕೆಲವು ಸೆಲೆಬ್ರಿಟಿಗಳಿಗೆ ತಮ್ಮ ಹೊಸ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದಾರೆ.

ಲಾಲ್ ಸಿಂಗ್ ಚಡ್ಡಾ ಚಿತ್ರದ ಟ್ರೈಲರ್
ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅದ್ವೈತ್ ಚಂದನ್ ನಿರ್ದೇಶಿಸಿದ್ದಾರೆ.

