Aamir Khan

ಟ್ರೋಲಿಗರ ಬಾಯಿ ಮುಚ್ಚಿಸಲು ಮತ್ತಷ್ಟು ಹಾಟ್ ಫೋಟೋ ಹರಿಬಿಟ್ಟ ಅಮೀರ್ ಖಾನ್ ಪುತ್ರಿ ಐರಾ!
ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಟ್ರೋಲ್ ಗೆ ಗುರಿಯಾಗುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ತಮ್ಮ ಟ್ರೋಲ್ ಮಾಡಿದ ಟ್ರೋಲಿಗರ ಬಾಯಿ ಮುಚ್ಚಿಸಲು ಅಮೀರ್ ಖಾನ್ ಪುತ್ರಿ ಐರಾ ಖಾನ್ ಮತ್ತಷ್ಟು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್, ಕೆಜಿಎಫ್-2 ನಿರ್ದೇಶಕ ಪ್ರಶಾಂತ್ ನೀಲ್ ಬಳಿ ಅಮೀರ್ ಖಾನ್ ಕ್ಷಮೆಯಾಚನೆ!
ಕೆಜಿಎಫ್ 2 ಬಿಡುಗಡೆಯಾಗುವ ದಿನವೇ ಅಮೀರ್ ಖಾನ್ ನಟನೆಯ 'ಲಾಲ್‌ಸಿಂಗ್ ಛಡ್ಡಾ' ಚಿತ್ರವೂ ಬಿಡುಗಡೆಯಾಗಲಿದೆ. ಎರಡು ಬಿಗ್ ಬಜೆಟ್ ಸಿನಿಮಾಗಳಲ್ಲಿ ಪ್ರೇಕ್ಷಕ ಯಾವುದನ್ನು ಆರಿಸಿಕೊಳ್ಳಬಹುದು ಅನ್ನುವುದು ಸದ್ಯದ ಕುತೂಹಲ.

ಪಟಾಕಿಗಳ ವಿರುದ್ಧ ಜಾಹೀರಾತು: ಬಾಲಿವುಡ್ ನಟ ಅಮಿರ್ ಖಾನ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸಮಂತಾ- ನಾಗಚೈತನ್ಯ ವಿಚ್ಛೇದನಕ್ಕೆ 'ಡಿವೋರ್ಸ್ ಎಕ್ಸ್ ಪರ್ಟ್' ಅಮೀರ್ ಖಾನ್ ಕಾರಣ: ಕಂಗನಾ ರಾನಾವತ್
ಟಾಲಿವುಡ್ ನ ಸ್ಟಾರ್ ದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನ ಭಾರೀ ಸುದ್ದಿಯಾಗುತ್ತಿದೆ. ಬಾಲಿವುಡ್ ನಟಿ ಕಂಗನಾ ರಾನಾವತ್ ತಮ್ಮ ಎಂದಿನ ಶೈಲಿಯಲ್ಲಿ ಆರೋಪಿಸಿದ್ದಾರೆ.

ಅಮೀರ್-ಕಿರಣ್ ಜೋಡಿಯಂತೆ ಶಿವಸೇನೆ-ಬಿಜೆಪಿ ಮೈತ್ರಿ ಅಖಂಡವಾದುದು: ಸಂಜಯ್ ರಾವುತ್
"ನಾವು ಶತ್ರುಗಳಲ್ಲ, ನಾವು ಭಾರತ-ಪಾಕಿಸ್ತಾನದಂತಲ್ಲ ಬದಲಿಗೆ ನಾವು ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರಂತೆ ಮಾರ್ಗಗಳು ವಿಭಿನ್ನವಾಗಿದ್ದರೂ ಸ್ನೇಹ ಸದಾಕಾಲಕ್ಕೆ ಉಳಿಯುತ್ತದೆ" ಬಿಜೆಪಿ-ಶಿವಸೇನೆ ಮೈತ್ರಿ ಕುರಿತಂತೆ ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.

'ಚೆಕ್ಮೇಟ್ ಕೋವಿಡ್ - ಸೆಲೆಬ್ರಿಟಿ ಎಡಿಷನ್'ನಲ್ಲಿ ಅಮೀರ್ ಖಾನ್-ವಿಶ್ವನಾಥನ್ ಆನಂದ್ ಮುಖಾಮುಖಿ
ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಮತ್ತು ಮಾಜಿ ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರು ದೇಶದ ಪ್ರಸಿದ್ಧ ವ್ಯಕ್ತಿಗಳು ಮತ್ತು ಉದ್ಯಮಿಗಳ ಜತೆ ಅಕ್ಷಯ ಪಾತ್ರೆಫೌಂಡೇಶನ್‌ನ ಕೋವಿಡ್-19 ಪರಿಹಾರದ ಆಹಾರ ಸರಬರಾಜೊಗಾಗಿ ಹಣ ಸಂಗ್ರಹಕ್ಕಾಗಿ ವಿಶೇಷ ಗೇಮ್ ಶೋ ದಲ್ಲಿ ಭಾಗವಹಿಸುತ್ತಿದ್ದಾರೆ.

ಕೊರೋನಾ ವೈರಸ್: ನಟ ಅಮೀರ್ ಖಾನ್ ತಾಯಿ ವರದಿ ನೆಗೆಟಿವ್!
ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಅವರ ತಾಯಿ ಜೀನತ್ ಹುಸೇನ್ ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಅಮೀರ್ ಖಾನ್ ಮನೆಗೆಲಸದವರಿಗೆ ಕೋವಿಡ್-19 ಪಾಸಿಟಿವ್
ಬಾಲಿವುಡ್ ನಟ ಅಮೀರ್ ಖಾನ್ ಅವರ ಕೆಲ ಮನೆಗೆಲಸದವರಿಗೆ ಕೊರೋನಾ ಸೋಂಕು ತಗುಲಿದ್ದು, ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಗೋಧಿಹಿಟ್ಟಿನ ಚೀಲದಲ್ಲಿ ಹಣ ಹಂಚಿದ್ದು ನಾನಲ್ಲ: ನಟ ಅಮೀರ್ ಖಾನ್ ಸ್ಪಷ್ಟನೆ
ಬಾಲಿವುಡ್ ನಟ ಅಮೀರ್ ಖಾನ್ ದೆಹಲಿಯ ನಿರ್ಗತಿಕರಿಗೆ ದೇಣಿಗೆಯಾಗಿ ಹಣವನ್ನು ಗೋಧಿಹಿಟ್ಟಿನ ಚೀಲಗಳಲ್ಲಿಟ್ಟು ಹಂಚಿದ್ದಾರೆ ಎನ್ನುವ ವದಂತಿಗಳು ಹಬ್ಬಿದ್ದು ಇದಕ್ಕೀಗ ನಟ ಟ್ವೀಟ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.ಗೋಧಿಹಿಟ್ಟು ಚೀಲಗಳಲ್ಲಿ ನಾನು ಹಣವನ್ನು ಹಂಚಿಲ್ಲ ಎಂದು ವದಂತಿಯನ್ನು ತಳ್ಳಿಹಾಕಿದ್ದಾರೆ.

