ದೇಶದೆಹಲಿಯಲ್ಲಿ ಆಪ್ ಗೆ ಭಾರಿ ಹೊಡೆತ: ಪಕ್ಷಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷ ಸ್ಥಾಪಿಸಿದ 13 MCD ಕೌನ್ಸಿಲರ್ ಗಳು!
ಅಭಿವೃದ್ಧಿ ಕಾಮಗಾರಿಗಳ ಸ್ಥಗಿತ ಹಾಗೂ ಪಕ್ಷದೊಳಗೆ ಹೆಚ್ಚಾಗುತ್ತಿರುವ ಆಂತರಿಕ ಭಿನ್ನಮತವನ್ನು ಉಲ್ಲೇಖಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, 'ಇಂದ್ರಪ್ರಸ್ಥ ವಿಕಾಸ್ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ.