AAP government

ದೆಹಲಿ, ಪಂಜಾಬ್‌ನಲ್ಲಿ ಸರ್ಕಾರ ಉರುಳಿಸುವುದು ನನ್ನ ಬಂಧನದ ಹಿಂದಿನ ಉದ್ದೇಶವಾಗಿತ್ತು: ಅರವಿಂದ ಕೇಜ್ರಿವಾಲ್
ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಇದ್ದಿದ್ದರೆ ದೆಹಲಿ ಅತ್ಯಂತ ಸುರಕ್ಷಿತವಾಗಿರುತ್ತಿತ್ತು: ಅರವಿಂದ ಕೇಜ್ರಿವಾಲ್
ಲೆಫ್ಟಿನೆಂಟ್ ಗವರ್ನರ್ ಬದಲಿಗೆ ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಇದ್ದಿದ್ದರೆ ರಾಷ್ಟ್ರ ರಾಜಧಾನಿ ಸುರಕ್ಷಿತ ಸ್ಥಳವಾಗುತ್ತಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ವಿದ್ಯುತ್ ಸಬ್ಸಿಡಿ ಮುಂದುವರಿಕೆಗೆ ಲೆಫ್ಟಿನೆಂಟ್ ಗೌವರ್ನರ್ ಅನುಮೋದನೆ: ಆರೋಪ ಮಾಡಿದ್ದ ಆಪ್ ಸರ್ಕಾರಕ್ಕೆ ತೀವ್ರ ಮುಜುಗರ
ದೆಹಲಿಯಲ್ಲಿ ವಿದ್ಯುತ್ ಸಬ್ಸಿಡಿಯನ್ನು ಮುಂದುವರೆಸುವುದಕ್ಕೆ ಲೆಫ್ಟಿನೆಂಟ್ ಗೌರ್ನರ್ ಅನುಮೋದನೆ ನೀಡಿದ್ದಾರೆ.

ದೆಹಲಿ ಲಿಕ್ಕರ್ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾ ಹಾಗೂ ಇತರರಿಂದ ಆಪ್ ಸರ್ಕಾರಕ್ಕೆ 100 ಕೋಟಿ ರೂ. ಕಿಕ್ ಬ್ಯಾಕ್; ಇಡಿ ವರದಿ ಸಲ್ಲಿಕೆ
ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿ ವಿಜಯ್ ನಾಯರ್ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಗಂಭೀರ ಆರೋಪವನ್ನು ಜಾರಿ ನಿರ್ದೇಶನಾಲಯ ಮಾಡಿದೆ. ಅದು ಎಷ್ಟೆಂದರೆ ಕನಿಷ್ಟ 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು.

ಕ್ಯಾಬಿನೆಟ್, ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೆಯೆ ಮದ್ಯದ ಲಾಬಿ ಪರ ಸಿಸೋಡಿಯಾ ನಿರ್ಧಾರ: ದೆಹಲಿ ಮುಖ್ಯ ಕಾರ್ಯದರ್ಶಿ ವರದಿ
ಮಹತ್ವದ ಬೆಳವಣಿಗೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯ ಕಾರ್ಯದರ್ಶಿ ಮಹತ್ವದ ವರದಿ ನೀಡಿದ್ದು, ಸಿಸೋಡಿಯಾ ಸಚಿವ ಸಂಪುಟ ಮತ್ತು ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೇ ಮದ್ಯದ ಲಾಬಿ ಪರ ನಿರ್ಧಾರಗಳನ್ನು ಕೈಗೊಂಡಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.

'ವಾಯುಮಾಲಿನ್ಯ ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಗೆ ಸಿದ್ದ': ಸುಪ್ರೀಂ ಕೋರ್ಟ್ ಗೆ ದೆಹಲಿ ಸರ್ಕಾರ ಅಫಿಡವಿಟ್ಟು ಸಲ್ಲಿಕೆ
ದೆಹಲಿ-ಎನ್ ಸಿಆರ್ ವಲಯಗಳಲ್ಲಿ ವಾಯುಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲು ಸೋಮವಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ದೆಹಲಿ ಆಪ್ ಸರ್ಕಾರ, ವಾಯುಮಾಲಿನ್ಯವನ್ನು ರಾಜಧಾನಿಯಲ್ಲಿ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರ ಸಿದ್ದವಿದೆ ಎಂದು ಹೇಳಿದೆ.

ವಾಯುಮಾಲಿನ್ಯ ತಡೆಗೆ ಮತ್ತೆ ದೆಹಲಿಯಲ್ಲಿ ಸಮ-ಬೆಸ ಸಂಚಾರಕ್ಕೆ ಚಾಲನೆ: ಸಿಎಂ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಮೆಟ್ರೋ ಪ್ರಯಾಣ: ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದ ಕೇಜ್ರಿವಾಲ್, ಕೇಂದ್ರ ಸಚಿವ ನಿರಾಕರಣೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ರೈಲು ಪ್ರಯಾಣಕ್ಕೆ ಎಎಪಿ ಸರ್ಕಾರದಿಂದ ಯಾವುದೇ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಸ್ವೀಕರಿಸಿಲ್ಲ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಇಂದು ಹೇಳಿದೆ.

ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲ, ದೆಹಲಿ ಸರ್ಕಾರಕ್ಕೆ 25 ಕೋಟಿ ರೂ.ದಂಡ ವಿಧಿಸಿದ ಎನ್ ಜಿಟಿ
ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾಗಿರುವ ಎಎಪಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠ 25 ಕೋಟಿ ರೂ. ದಂಡ ವಿಧಿಸಿದೆ.

