AAP government

ಗುಜರಾತ್ ನಲ್ಲಿ ಮೋದಿ 12 ವರ್ಷಗಳಲ್ಲಿ ಮಾಡಿದ್ದಕ್ಕಿಂತ ಹೆಚ್ಚು ಅಭಿವೃದ್ಧಿಯನ್ನು ಆಪ್ ಸರ್ಕಾರ ಮಾಡಿದೆ: ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿ 12 ವರ್ಷಗಳಲ್ಲಿ ಏನು ಮಾಡಿದ್ದರು ಅದಕ್ಕಿಂತ ಹೆಚ್ಚು ಅಭಿವೃದ್ಧಿಯನ್ನು....

ಲೆಫ್ಟಿನೆಂಟ್ ಗವರ್ನರ್ ರಿಂದ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ: ಮನೀಷ್ ಸಿಸೋಡಿಯಾ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಸರ್ಕಾರದ ಗಮನಕ್ಕೆ ತರದೇ ನೇಮಕಾತಿ ಮಾಡಿದ್ದಾರೆ ಎಂದು ದೆಹಲಿ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ಆಪ್ ಸರ್ಕಾರದಲ್ಲಿ ಮತ್ತೆ ಬಿಕ್ಕಟ್ಟು; ಸುಪ್ರೀಂ ಆದೇಶದ ಬಳಿಕ ಸರ್ಕಾರದ ಮೊದಲ ಆದೇಶ ತಿರಸ್ಕೃತ!
ಆಡಳಿತ ವಿಚಾರದಲ್ಲಿ ದೆಹಲಿಯ ಆಡಳಿತಾರೂಢ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ತಿಕ್ಕಾಟ ಮತ್ತೆ ಮುಂದುವರೆದಿದ್ದು, ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ ಬಳಿಕ ಸರ್ಕಾರದ ಮೊದಲ ಆದೇಶವನ್ನು ಲೆಫ್ಟಿನೆಂಟ್ ಗವರ್ನರ್ ತಿರಸ್ಕರಿಸಿದ್ದಾರೆ...

ಅನುದಾನಿತ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ: ಎಎಪಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ತರಾಟೆ
ದೆಹಲಿಯ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ನೀರು, ಶೌಚಾಲಯದಂತಹಾ ಮೂಲಭೂತ ಸೌಕರ್ಯ ಕೊರತೆ ಇದ್ದು ಈ ಸಂಬಂಧ ದೆಹಲಿ ಹೈಕೋರ್ಟ್ ಇಂದು ಎಎಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಎಲ್-ಜೆ v/s ಆಪ್ ಸರ್ಕಾರ: ತಕ್ಷಣ ಬಿಕ್ಕಟ್ಟು ಪರಿಹರಿಸಿ; ಪ್ರಧಾನಿಗೆ ಬಿಜೆಪಿಯೇತರ ನಾಲ್ವರು ಸಿಎಂಗಳ ಒತ್ತಾಯ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಎಎಪಿ ಸರ್ಕಾರದ ನಡುವಿನ ಗುದ್ದಾಟ ಸರಿಪಡಿಸುವಂತೆ ಬಿಜೆಪಿಯೇತರ...

ನ್ಯಾಯಾಂಗವನ್ನು ಕೇಂದ್ರ ಸರ್ಕಾರ ದೆಹಲಿ ಸರ್ಕಾರದಂತೆಯೇ ನಡೆಸಿಕೊಳ್ಳುತ್ತಿದೆ: ಕೇಜ್ರಿವಾಲ್
ಹಲವು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಟೀಕಾಪ್ರಹಾರ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರ ನ್ಯಾಯಂಗವನ್ನೂ ದೆಹಲಿ ಸರ್ಕಾರದಂತೆಯೇ ನಡೆಸಿಕೊಳ್ಳುತ್ತಿದೆ

ದೆಹಲಿ ವಾಯು ಮಾಲಿನ್ಯ: ಆಪ್ ಸರ್ಕಾರದಿಂದ ಅಲ್ಪಾವಧಿ ಯೋಜನೆ ಸಿದ್ಧ, ಬಸ್ ಖರೀದಿಗೆ ನಿರ್ಧಾರ
ರಾಷ್ಟ್ರ ರಾಜಧಾನಿಯಲ್ಲಿ ಮಿತಿ ಮೀರುತ್ತಿರುವ ವಾಯು ಮಾಲಿನ್ಯಕ್ಕೆ ಕಡಿವಾಣ ಹಾಕುವುದಕ್ಕಾಗಿ ದೆಹಲಿ ಆಪ್ ಸರ್ಕಾರ ಅಲ್ಪಾವಧಿ ಯೋಜನೆ ಸಿದ್ಧಪಡಿಸಿದ್ದು,....

2 ವರ್ಷದಲ್ಲಿ ಎಎಪಿ ಮಾಡಿದ ಕೆಲಸವನ್ನು ಕಾಂಗ್ರೆಸ್ 15 ವರ್ಷದಲ್ಲಿ ಮಾಡಲಿಲ್ಲ: ಕೇಜ್ರಿವಾಲ್
ಮಾಜಿ ಸಿಎಂ ಶೀಲಾ ದೀಕ್ಷಿತ್ 15 ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು, ಆದರೆ ಎಎಪಿ ಸರ್ಕಾರ 2 ವರ್ಷದಲ್ಲಿ ಮಾಡಿದ ಕೆಲಸವನ್ನು ...

ಆಪ್ ಸರ್ಕಾರದ ಜಾಹೀರಾತು ಫಲಕ, ಪೋಸ್ಟರ್ ಗಳನ್ನು ತೆರವುಗೊಳಿಸಿ: ಚುನಾವಣಾ ಆಯೋಗಕ್ಕೆ ದೆಹಲಿ ಬಿಜೆಪಿ ಮನವಿ
ದೆಹಲಿಯಲ್ಲಿ ಹಾಕಿರುವ ಆಮ್ ಆದ್ಮಿ ಪಕ್ಷದ ಸರ್ಕಾರದ ಪ್ರಚಾರ ಫಲಕ ಹಾಗೂ ಹೋರ್ಡಿಂಗ್ ಗಳನ್ನು ತೆರವುಗೊಳಿಸುವಂತೆ ಕೋರಿ ಬಿಜೆಪಿ ಚುನಾವಣಾ ಆಯೋಗಕ್ಕೆ ...

