AAP leader

ಪಂಜಾಬ್‌ನಲ್ಲಿ ಗುಂಡಿಕ್ಕಿ AAP ನಾಯಕನ ಹತ್ಯೆ: ಬೈಕ್ ಬೆನ್ನಟ್ಟಿ ದುಷ್ಕರ್ಮಿಗಳಿಂದ ದಾಳಿ!
ಮಾಮ್ದೋಟ್ ಪಟ್ಟಣದಲ್ಲಿ ಗೋಪಿ ಅವರ ಬೈಕ್ ನ್ನು ಬೆನ್ನಟ್ಟಿದ್ದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ
ಬಾವ್ ಅವರನ್ನು ಕೊಲ್ಲುವ ಉದ್ದೇಶದಿಂದ ಎರಡು ಸುತ್ತು ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನನ್ನ ಹತ್ಯೆಯಾದರೆ ಶಾಸಕ ಬೈರತಿ ಬಸವರಾಜು ಹೊಣೆ: AAP ನಾಯಕಿ ಗಂಭೀರ ಆರೋಪ
ಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಪಂಜಾಬ್: ಜಲಂಧರ್ ಗುರುದ್ವಾರ ಹೊರಗೆ AAP ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ
ಪ್ರಾಥಮಿಕ ವರದಿಗಳ ಪ್ರಕಾರ, ದಾಳಿಕೋರರು ದ್ವಿಚಕ್ರ ವಾಹನದಲ್ಲಿ ಬಂದು ಗುರುದ್ವಾರದ ಹೊರಗೆ ತಮ್ಮ ಜೀಪಿನೊಳಗೆ ಇದ್ದಾಗ ಒಬೆರಾಯ್ ಮೇಲೆ ಹಲವು ಸುತ್ತು ಗುಂಡು ಹಾರಿಸಿದರು.

ಪಂಜಾಬ್: ವಾಗ್ವಾದದ ವೇಳೆ AAP ನಾಯಕನಿಗೆ ಗುಂಡೇಟು!
ಗಂಭೀರವಾಗಿ ಗಾಯಗೊಂಡ AAP ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕ್ಷೇತ್ರ ಅಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿ (ಬಿಡಿಪಿಒ) ಕಚೇರಿಯ ಹೊರಗೆ ಘಟನೆ ನಡೆದಿದೆ.

ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ
ಆಮ್ ಆದ್ಮಿ ಪಕ್ಷವು ಸಂಜಯ್ ಸಿಂಗ್ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಘವ್ ಚಡ್ಡಾ ಜೊತೆ ಮದುವೆ ವದಂತಿಗಳ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ!
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸಂಸದ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ವೇಗವಾಗಿ ಹರಡಿದೆ. ರಾಘವ್ ಚಡ್ಡಾ ಅವರೊಂದಿಗೆ ಮದುವೆ ವದಂತಿಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ನಟಿ ಪರಿಣಿತಿ ಚೋಪ್ರಾ ನಾಚಿ ನೀರಾಗಿರುವುದು ಇದೀಗ ವದಂತಿಗಳಿಗೆ ಇಂಬು ನೀಡಿದೆ.

ಕೇಜ್ರಿವಾಲ್'ಗೆ ಶಾಕ್: ಎಎಪಿ ತೊರೆದು ಭಾಸ್ಕರ್ ರಾವ್ ಬಿಜೆಪಿಗೆ ಸೇರ್ಪಡೆ!
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜ್ಯಕ್ಕೆ ಆಗಮಿಸಲು ಸಜ್ಜಾಗಿರುವ ನಡುವಲ್ಲೇ ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು ಶಾಕ್ ನೀಡಿದ್ದು, ಪಕ್ಷ ತೊರೆದು ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ನವದೆಹಲಿ: ನೇಣು ಬಿಗಿದ ಸ್ಥಿತಿಯಲ್ಲಿ ಎಎಪಿ ಮುಖಂಡ ಸಂದೀಪ್ ಭಾರದ್ವಾಜ್ ಪತ್ತೆ
ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಎಪಿ ಟ್ರೇಡ್ ವಿಭಾಗದ ಕಾರ್ಯದರ್ಶಿ ಸಂದೀಪ್ ಭಾರದ್ವಾಜ್ (55) ಪಶ್ಚಿಮ ದೆಹಲಿಯ ರೌಜೌರಿ ಗಾರ್ಡನ್ ನಲ್ಲಿರುವ ತನ್ನ ಮನೆಯಲ್ಲಿನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಯೊಂದಕ್ಕೆ ಸಾಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

