AAP MLA

'ಕನಿಷ್ಠ ಸರಿಯಾಗಿ ಬಟ್ಟೆ ಹಾಕಿಕೊಳ್ಳಿ': ಅರೆಬೆತ್ತಲಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿದ AAP ಶಾಸಕನ ವಿರುದ್ಧ ಸಿಎಂ ರೇಖಾ ಗುಪ್ತಾ ಗರಂ! Video
ಆಪ್ ಶಾಸಕನ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೆಹಲಿ ವಿಧಾನಸಭಾ ಅಧಿವೇಶನದ ಸಮಯದಲ್ಲೇ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ರೇಖಾ ಗುಪ್ತಾ ಅವರು, ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

Punjab: ದಲಿತ ಮಹಿಳೆಗೆ ಕಿರುಕುಳ ಪ್ರಕರಣದಲ್ಲಿ AAP ಶಾಸಕ ದೋಷಿ; ಸೆಪ್ಟೆಂಬರ್ 12ಕ್ಕೆ ಶಿಕ್ಷೆ ತೀರ್ಪು ಪ್ರಕಟ!
ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸಂಕಷ್ಟಗಳು ಕಡಿಮೆಯಾಗುತ್ತಿಲ್ಲ. ಖಾದೂರ್ ಸಾಹಿಬ್ ವಿಧಾನಸಭಾ ಕ್ಷೇತ್ರದ ಶಾಸಕ ಮಂಜಿಂದರ್ ಸಿಂಗ್ ಲಾಲ್‌ಪುರ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ.

ಜಮ್ಮು-ಕಾಶ್ಮೀರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ದೋಡಾದಲ್ಲಿ ಎಎಪಿ ಶಾಸಕ ಮೆಹರಾಜ್ ಮಲಿಕ್ ಬಂಧನ
ಡಾಕ್ ಬಂಗಲೆಯೊಳಗೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಂತರ ಅವರ ಮೇಲೆ ಪಿಎಸ್ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರ ಪ್ರಕರಣ: ಬಂಧಿಸಿ ಕರೆದೊಯ್ಯುತ್ತಿದ್ದಾಗ ಪೊಲೀಸರ ಮೇಲೆ ಗುಂಡು ಹಾರಿಸಿ ಎಎಪಿ ಶಾಸಕ ಪರಾರಿ!
ಪ್ರವಾಹದ ಕುರಿತು ತಮ್ಮದೇ ಪಕ್ಷದ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಅದರ ಕೇಂದ್ರ ನಾಯಕತ್ವವನ್ನು ಪ್ರಶ್ನಿಸಿದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ವಿರುದ್ಧ ಅತ್ಯಾಚಾರ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಂಜಾಬ್: AAP ಶಾಸಕ ಗುರುಪ್ರೀತ್ ಗೋಗಿ ಗುಂಡೇಟಿನಿಂದ ಅನುಮಾನಾಸ್ಪದ ಸಾವು, ತನಿಖೆ ಆರಂಭ
ಶಾಸಕರ ತಲೆಗೆ ಗುಂಡೇಟು ಬಿದ್ದಿದ್ದು, ಬಳಿಕ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

'ಇಡಿ ಅಧಿಕಾರಿಗಳು ನನ್ನನ್ನು ಬಂಧಿಸಲು ನನ್ನ ಮನೆಗೆ ಬಂದಿದ್ದಾರೆ': AAP ನಾಯಕ ಅಮಾನತುಲ್ಲಾ ಖಾನ್
ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಹಣಕಾಸು ಅಕ್ರಮಗಳನ್ನು ಒಳಗೊಂಡಿರುವ ಆಪಾದಿತ ಹಣ ವರ್ಗಾವಣೆ ಪ್ರಕರಣದ ಕುರಿತು ಅಮಾನುತಲ್ಲಾ ಖಾನ್ ವಿರುದ್ಧ ತನಿಖೆ ನಡೆಯುತ್ತಿದೆ.

ಪಕ್ಷಕ್ಕೆ ಸೇರಲು ಬಿಜೆಪಿಯಿಂದ 25 ಕೋಟಿ ರೂ. ಆಫರ್ ಬಂದಿತ್ತು: ಆಮ್ ಆದ್ಮಿ ಶಾಸಕ
ಆಮ್ ಆದ್ಮಿ ಪಕ್ಷದ ಶಾಸಕ ರಿತುರಾಜ್ ಝಾ ಪಕ್ಷಕ್ಕೆ ಸೇರ್ಪಡೆಯಾಗಲು ಬಿಜೆಪಿ 25 ಕೋಟಿ ರೂಪಾಯಿ ಆಫರ್ ನೀಡಿತ್ತು ಎಂದು ಆರೋಪಿಸಿದ್ದಾರೆ.

ದೆಹಲಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ಇ.ಡಿ ದಾಳಿ, ಪರಿಶೀಲನೆ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಗ್ಗೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ದಾಳಿ ನಡೆಸಿದೆ.

ಲಂಚ ಪ್ರಕರಣದಲ್ಲಿ ಪಂಜಾಬ್ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಬಂಧನ
ಪಂಜಾಬ್‌ನ ಬಟಿಂಡಾ ಗ್ರಾಮಾಂತರ ಕ್ಷೇತ್ರದ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಅವರನ್ನು ಲಂಚ ಪ್ರಕರಣದಲ್ಲಿ ವಿಜಿಲೆನ್ಸ್ ಬ್ಯೂರೋ ಬಂಧಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

