AAP MP Swati Maliwal

Swati Maliwal Case: ಕೇಜ್ರಿವಾಲ್ ಆಪ್ತ ಸಹಾಯಕ ಭಿಭವ್ ಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಭಿಭವ್ ಕುಮಾರ್ ಗೆ ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

AAP ಸಂಸದೆ ಸ್ವಾತಿ ಮಲಿವಾಲ್ ಮೇಲೆ ಕೇಜ್ರಿವಾಲ್ ಸಹಾಯಕ ಹಲ್ಲೆ: ಇಲ್ಲಿದೆ ಮೊದಲ ವಿಡಿಯೋ!
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮೊದಲ ವಿಡಿಯೋ ವೈರಲ್ ಆಗಿದೆ.

ಅರವಿಂದ್ ಕೇಜ್ರಿವಾಲ್ ಆಪ್ತನಿಂದ ಹಲ್ಲೆ: ಸ್ವಾತಿ ಮಲಿವಾಲ್ ಲಿಖಿತ ದೂರು ದಾಖಲು- ಮೂಲಗಳು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರಿಂದ ಹಲ್ಲೆ ಪ್ರಕರಣ ಕುರಿತು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಲಿಖಿತ ದೂರು ದಾಖಲಿಸಿದ್ದಾರೆ. ಅವರ ಹೇಳಿಕೆ ದಾಖಲಿಸಿಕೊಳ್ಳಲು ದೆಹಲಿ ಪೊಲೀಸರ ತಂಡ ಗುರುವಾರ ಅವರ ನಿವಾಸಕ್ಕೆ ಭೇಟಿ ನೀಡಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

