ಮುಂದಿನ ವರ್ಷದ ಆರಂಭದಲ್ಲಿ ಗುಜರಾತ್ನ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಹೇಳಿದೆ.