AAP vs BJP

ಒಳ್ಳೆಯವರ್ಯಾರೂ Arvind Kejriwal ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ: ರಾಘವ್ ಚಡ್ಡಾ BJP ಸೇರ್ಪಡೆ ಕುರಿತು Swati Maliwal
ಒಳ್ಳೆಯವರ್ಯಾರೂ ಅರವಿಂದ್ ಕೇಜ್ರಿವಾಲ್ ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ.. AAP ಪಕ್ಷವು ತನ್ನ ಮೂಲ ತತ್ವಗಳಿಂದ "ದೂರ ಸರಿದಿದೆ".. ಅರವಿಂದ್ ಕೇಜ್ರಿವಾಲ್ ಈಗ ಹಿಂದಿನಂತೆ ಇಲ್ಲ..

Sheesh Mahal ನಿರ್ವಹಣೆಗೆ ತಿಂಗಳಿಗೆ 31 ಲಕ್ಷ ರೂ ಖರ್ಚು: 'Aam Aadmi' Arvind Kejriwal ವಿರುದ್ಧ BJP ಗಂಭೀರ ಆರೋಪ!
ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ವಾಸಿಸುತ್ತಿದ್ದ ಹಿಂದಿನ ಬಂಗಲೆಯ ನಿಯಮಿತ ನಿರ್ವಹಣೆಗೆ ವಾರ್ಷಿಕವಾಗಿ ಒಟ್ಟು 3,69,54,384 ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ತೋರಿಸಿದೆ.

Watch | Delhi Exit polls: ಮತದಾನ ಮುಕ್ತಾಯ; AAP ಹ್ಯಾಟ್ರಿಕ್ ಕನಸು, BJPಗೆ ಅಸ್ತಿತ್ವದ ಪ್ರಶ್ನೆ!

Delhi Exit Poll: ಕೇಜ್ರಿವಾಲ್ ಹ್ಯಾಟ್ರಿಕ್ ಕನಸಿಗೆ ಬ್ರೇಕ್? ಬಹುತೇಕ ಚುನಾವಣೋತ್ತರ ಸಮೀಕ್ಷೆಯಲ್ಲಿ BJPಗೆ ಮುನ್ನಡೆ, AAPಗೆ ಸಂಕಷ್ಟ!
ಪೀಪಲ್ಸ್ ಪಲ್ಸ್ ಮತ್ತು ಕೊಡ್ಮೋ ತಮ್ಮ ನಿರ್ಗಮನ ಸಮೀಕ್ಷೆಗಳಲ್ಲಿ ಬಿಜೆಪಿ 51-60 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಆಮ್ ಆದ್ಮಿ ಪಕ್ಷವು ಭಾರಿ ಸೋಲನ್ನು ಎದುರಿಸಬೇಕಾಗುತ್ತದೆ.

'ನೀವು 25 ಸಾವಿರ ರೂ ಕಳೆದುಕೊಳ್ಳುತ್ತೀರಾ!': ಬಿಜೆಪಿ ಕಾರ್ಯಕರ್ತರಿಗೆ ಕೇಜ್ರಿವಾಲ್!
ಫೆಬ್ರವರಿ 5 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ದೆಹಲಿ ಮಾಜಿ ಸಿಎಂ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಿಜೆಪಿ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ.

Arvind Kejriwal ಕಾರಿನ ಮೇಲೆ ದಾಳಿ; BJP ಗೂಂಡಾಗಳ ಕೈವಾಡ ಎಂದ AAP; ಕಮಲಪಡೆ ತಿರುಗೇಟು
ಫೆಬ್ರವರಿ 5 ರಂದು ದೆಹಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಸದ್ಯ ಪ್ರಚಾರದ ಅಖಾಡಕ್ಕೆ ಇಳಿದಿವೆ.

ಗುಜರಾತ್ ನಲ್ಲಿ ಆಪ್ ಗೆ ಆಘಾತ: ಭೂಪೇಂದ್ರ ಭಯಾನಿ ರಾಜಿನಾಮೆ, BJP ಸೇರುತ್ತೇನೆ ಎಂದ ಶಾಸಕ
ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಆಘಾತ ಎದುರಾಗಿದ್ದು, ಜನರ ಸೇವೆಗೆ ಆಪ್ ಸರಿಯಾದ ವೇದಿಕೆಯಲ್ಲ ಎಂದು ಆರೋಪಿಸಿ ಅದರ ಶಾಸಕ ಭೂಪೇಂದ್ರ ಭಯಾನಿ ಅವರು ರಾಜ್ಯ ವಿಧಾನಸಭೆಯ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಅನಿರ್ದಿಷ್ಟಾವಧಿಗೆ ಮನೀಶ್ ಸಿಸೋಡಿಯಾರನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ: ಸಿಬಿಐ, ಇಡಿಗೆ 'ಸುಪ್ರೀಂ' ಚಾಟಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಅವಧಿಯವರೆಗೆ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐ ಮತ್ತು ಇಡಿಗೆ ಚಾಟಿ ಬೀಸಿದೆ.

ದೆಹಲಿ ಮೇಯರ್ ಚುನಾವಣೆ ಮತ್ತೆ ಮುಂದೂಡಿಕೆ: ಎಎಪಿ vs ಬಿಜೆಪಿ ಜಟಾಪಟಿ; 'ಸುಪ್ರೀಂ' ಅಂಗಳಕ್ಕೆ ಚೆಂಡು
ಇದೇ ಗುರುವಾರ ನಡೆಯಬೇಕಿದ್ದ ದೆಹಲಿಯ ಮೇಯರ್ ಚುನಾವಣೆ ಮತ್ತೆ ಮುಂದೂಡಿಕೆಯಾಗಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಾಗೂ ಭಾರತೀಯ ಜನತಾ ಪಾರ್ಟಿ (BJP) ನಡುವಿನ ಹಗ್ಗಜಗ್ಗಾಟ ಇದೀಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗಿದೆ.

