ದೇಶಮೇಯರ್ ಆಯ್ಕೆ ಚುನಾವಣೆ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಹೈಡ್ರಾಮಾ, ಎಎಪಿ-ಬಿಜೆಪಿ ಸಂಘರ್ಷ, ತೀವ್ರ ಪ್ರತಿಭಟನೆ
ದೆಹಲಿ ಮೇಯರ್ ಚುನಾವಣೆ ಆಯ್ಕೆ ಪ್ರಕ್ರಿಯೆ ಇಂದು ನಡೆಯುತ್ತಿರುವ ಬೆನ್ನಲ್ಲೇ ದೆಹಲಿ ಮಹಾನಗರ ಪಾಲಿಕೆಯಲ್ಲಿ ಹೈಡ್ರಾಮಾ ನಡೆದಿದ್ದು, ದೆಹಲಿ ಆಡಳಿತಾರೂಢ ಎಎಪಿ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ.