ದೇಶಪಂಜಾಬ್ AAP ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ: ವಿಪಕ್ಷ ನಾಯಕ ಬಾಜ್ವಾಗೆ ಸಿಎಂ ಮಾನ್ ತಿರುಗೇಟು
ಪಂಜಾಬ್ ಘಟಕದಲ್ಲಿ ಭಿನ್ನಾಭಿಪ್ರಾಯ ವದಂತಿ ನಡುವೆ ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯ ಕಪುರ್ತಲಾ ಹೌಸ್ನಲ್ಲಿ ಸಿಎಂ ಮಾನ್, ಪಂಜಾಬ್ ಸಚಿವರು ಮತ್ತು ಶಾಸಕರೊಂದಿಗಿನ ಸಭೆ ನಂತರ ಈ ಹೇಳಿಕೆ ನೀಡಿದ್ದಾರೆ.