ದೇಶಹಿರಿಯ ನಾಗರಿಕರಿಗೆ ಬಂಪರ್: ದೆಹಲಿಯ ಎಲ್ಲ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ!
ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದೆ.