AAP

ಹರಿಯಾಣದಲ್ಲಿ ಕಾಂಗ್ರೆಸ್ ಮತಗಳ ವಿಭಜನೆ, ಇಂಡಿಯಾ ಮೈತ್ರಿಗೆ ದ್ರೋಹ: AAP ವಿರುದ್ಧ ಸ್ವಾತಿ ಮಲಿವಾಲ್ ವಾಗ್ದಾಳಿ
ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ಹಾಳು ಮಾಡುವ ಏಕೈಕ ಉದ್ದೇಶದಿಂದ AAP ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಇದು ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಗೆದ ದ್ರೋಹ ಎಂದಿದ್ದಾರೆ.

ಕೇಜ್ರಿವಾಲ್ ಭದ್ರತೆ ತ್ಯಜಿಸಿ, ಸಿಎಂ ಅಧಿಕೃತ ನಿವಾಸ ಖಾಲಿ ಮಾಡುತ್ತಾರೆ: AAP
ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ಜನ ಭಾರಿ ಬಹುಮತದೊಂದಿಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ.

ದೇಶದಲ್ಲಿ ಅತಿ ಶೀಘ್ರದಲ್ಲಿ ಡಿಜಿಟಲ್ ಜನಗಣತಿ ನಡೆಯಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.

'ನನ್ನ ಗುರು ಅರವಿಂದ್ ಕೇಜ್ರಿವಾಲ್...': ದೆಹಲಿ ನಿಯೋಜಿತ ಮುಖ್ಯಮಂತ್ರಿ Atishi ಸುದ್ದಿಗೋಷ್ಠಿ
ದೆಹಲಿಯ ಏಕೈಕ ಮುಖ್ಯಮಂತ್ರಿ ಎಂದರೆ ಅದು ಅರವಿಂದ್ ಕೇಜ್ರಿವಾಲ್ ಮಾತ್ರ ಎಂದು ನಾನು ಇಂದು ಎಲ್ಲಾ ಎಎಪಿ ಶಾಸಕರು ಮತ್ತು ದೆಹಲಿಯ 2 ಕೋಟಿ ಜನರ ಪರವಾಗಿ ನಾನು ಹೇಳಲು ಬಯಸುತ್ತೇನೆ ಎಂದರು.

ದೆಹಲಿ ಸರ್ಕಾರ ಬೀಳಿಸಿ, ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಸಂಚು: ಎಎಪಿ
ದೆಹಲಿಯು ಸಾಂವಿಧಾನಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿ ಎಂದು ಪ್ರತಿಪಕ್ಷ ಬಿಜೆಪಿ, ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.

ಹರಿಯಾಣ ಚುನಾವಣೆ: ಕಾಂಗ್ರೆಸ್ ಜೊತೆಗಿನ ಮೈತ್ರಿ ಮಾತುಕತೆ ವಿಫಲ; AAP ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆ
ಸೀಟು ಹಂಚಿಕೆ ಸಂಬಂಧ ಕಾಂಗ್ರೆಸ್ ಜೊತೆಗಿನ ಮಾತುಕತೆ ವಿಫಲಗೊಂಡರಿಂದ 20 ಅಭ್ಯರ್ಥಿಗಳನ್ನೊಳಗೊಂಡ ಮೊದಲ ಪಟ್ಟಿಯನ್ನು ಎಎಪಿ ಸೋಮವಾರ ಬಿಡುಗಡೆ ಮಾಡಿತ್ತು.

ಹರಿಯಾಣ ವಿಧಾನಸಭಾ ಚುನಾವಣೆ: 20 AAP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
90 ಸದಸ್ಯ ಬಲದ ವಿಧಾನಸಭೆಗೆ ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ. ಹೀಗಾಗಿ ಇಂದು ಎಎಪಿ 20 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ.

ಹರಿಯಾಣ ಚುನಾವಣೆ: ಕಾಂಗ್ರೆಸ್ ನೊಂದಿಗೆ AAP ಸೀಟು ಹಂಚಿಕೆ ಬಹುತೇಕ ಅಂತಿಮ, 5 ಸ್ಥಾನಗಳಲ್ಲಿ ಸ್ಪರ್ಧೆ
ಮೈತ್ರಿ ಬಗ್ಗೆ ಪಕ್ಷಗಳು ಇನ್ನೂ ಒಮ್ಮತಕ್ಕೆ ಬರದಿದ್ದರೂ, ಮಾತುಕತೆಗಳು ಸಕಾರಾತ್ಮಕ" ದಿಕ್ಕಿನಲ್ಲಿ ಸಾಗಿದ್ದು, ಉತ್ತಮ ಫಲಿತಾಂಶದ ಭರವಸೆಯಿದೆ.

ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ವಿಫಲ: ಹರಿಯಾಣದಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧೆ ಸಾಧ್ಯತೆ
ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.

