AAP

ದೆಹಲಿ ಜಲ ಮಂಡಳಿ ಪ್ರಕರಣ: ಇ.ಡಿ ತನಿಖೆಗೆ ಅರವಿಂದ ಕೇಜ್ರಿವಾಲ್ ಗೈರು; ಸಮನ್ಸ್ ಕಾನೂನುಬಾಹಿರ ಎಂದ ಎಎಪಿ
ದೇಶ

ದೆಹಲಿ ಜಲ ಮಂಡಳಿ ಪ್ರಕರಣ: ಇ.ಡಿ ತನಿಖೆಗೆ ಅರವಿಂದ ಕೇಜ್ರಿವಾಲ್ ಗೈರು; ಸಮನ್ಸ್ ಕಾನೂನುಬಾಹಿರ ಎಂದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ದೆಹಲಿ ಜಲ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಗೈರಾಗಿದ್ದಾರೆ. ಆಮ್ ಆದ್ಮಿ ಪಕ್ಷವು ಸಮನ್ಸ್ ಅನ್ನು 'ಕಾನೂನುಬಾಹಿರ' ಎಂದು ಬಣ್ಣಿಸಿದೆ.

ದೆಹಲಿ ಜಲ ಮಂಡಳಿ ಪ್ರಕರಣ: 'ನಕಲಿ' ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ ಹೊಸ ಸಮನ್ಸ್; ಸಚಿವೆ ಅತಿಶಿ
ದೇಶ

ದೆಹಲಿ ಜಲ ಮಂಡಳಿ ಪ್ರಕರಣ: 'ನಕಲಿ' ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ ಹೊಸ ಸಮನ್ಸ್; ಸಚಿವೆ ಅತಿಶಿ

ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ 'ನಕಲಿ' ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಕಳುಹಿಸಿದೆ ಎಂದು ಎಎಪಿ ಹಿರಿಯ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಭಾನುವಾರ ಹೇಳಿದ್ದಾರೆ.

ಚುನಾವಣಾ ಬಾಂಡ್ ಮೂಲಕ ಎಲ್ಲ ಪ್ರಾದೇಶಿಕ ಪಕ್ಷಗಳು ಸಂಗ್ರಹಿಸಿದ್ದು 5,221 ಕೋಟಿ ರೂ.; ಕಾಂಗ್ರೆಸ್, ಬಿಜೆಪಿ ಗಳಿಸಿದ್ದೆಷ್ಟು?
ದೇಶ

ಚುನಾವಣಾ ಬಾಂಡ್ ಮೂಲಕ ಎಲ್ಲ ಪ್ರಾದೇಶಿಕ ಪಕ್ಷಗಳು ಸಂಗ್ರಹಿಸಿದ್ದು 5,221 ಕೋಟಿ ರೂ.; ಕಾಂಗ್ರೆಸ್, ಬಿಜೆಪಿ ಗಳಿಸಿದ್ದೆಷ್ಟು?

ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ ಪ್ರಾದೇಶಿಕ ಪಕ್ಷಗಳು 5,221 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆಗಳನ್ನು ಪಡೆದಿವೆ. ಇದೇ ಅವಧಿಯಲ್ಲಿ ಬಿಜೆಪಿಯೊಂದೇ 6,060.51 ಕೋಟಿ ರೂಪಾಯಿ ಸಂಗ್ರಹಿಸಿದೆ.

ಲೋಕಸಭೆ ಚುನಾವಣೆಗೂ ಮುನ್ನ ಮನೀಶ್ ಸಿಸೋಡಿಯಾಗೆ ತೀವ್ರ ಹಿನ್ನಡೆ: ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌
ದೇಶ

ಲೋಕಸಭೆ ಚುನಾವಣೆಗೂ ಮುನ್ನ ಮನೀಶ್ ಸಿಸೋಡಿಯಾಗೆ ತೀವ್ರ ಹಿನ್ನಡೆ: ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಲೋಕಸಭೆ ಚುನಾವಣೆ: ಪಂಜಾಬ್‌ಗೆ ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, 5 ಸಚಿವರು ಕಣಕ್ಕೆ
ದೇಶ

ಲೋಕಸಭೆ ಚುನಾವಣೆ: ಪಂಜಾಬ್‌ಗೆ ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, 5 ಸಚಿವರು ಕಣಕ್ಕೆ

ಲೋಕಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಗುರುವಾರ ಪಂಜಾಬ್‌ಗೆ ಎಂಟು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐದು ಕ್ಯಾಬಿನೆಟ್ ಸಚಿವರನ್ನು ಕಣಕ್ಕಿಳಿಸಿದೆ.

‘ನಿಮ್ಮ ಗಂಡಂದಿರು ಮೋದಿ ಎಂದು ಜಪಿಸಿದರೆ ಊಟ ಬಡಿಸಬೇಡಿ’: ಮಹಿಳಾ ಮತದಾರರಿಗೆ ಅರವಿಂದ್ ಕೇಜ್ರಿವಾಲ್
ದೇಶ

‘ನಿಮ್ಮ ಗಂಡಂದಿರು ಮೋದಿ ಎಂದು ಜಪಿಸಿದರೆ ಊಟ ಬಡಿಸಬೇಡಿ’: ಮಹಿಳಾ ಮತದಾರರಿಗೆ ಅರವಿಂದ್ ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಜಪಿಸಿದರೆ ನಿಮ್ಮ ಪತಿಗೆ ಊಟ ಬಡಿಸಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಮಹಿಳಾ ಮತದಾರರಿಗೆ ಮನವಿ ಮಾಡಿದ್ದಾರೆ.

2024 ಲೋಕಸಭಾ ಚುನಾವಣೆ: ಎಎಪಿ ಪ್ರಚಾರಕ್ಕೆ ಚಾಲನೆ ನೀಡಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್
ದೇಶ

2024 ಲೋಕಸಭಾ ಚುನಾವಣೆ: ಎಎಪಿ ಪ್ರಚಾರಕ್ಕೆ ಚಾಲನೆ ನೀಡಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಭಗವಂತ್ ಮಾನ್ ಅವರೊಂದಿಗೆ ಶುಕ್ರವಾರ ಇಲ್ಲಿ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು 'ಸಂಸದ್ ಮೇ ಭಿ ಕೇಜ್ರಿವಾಲ್, ತೋ ದಿಲ್ಲಿ ಹೋಗಿ ಔರ್ ಖುಷ್ ಹಾಲ್' ಎಂಬ ಘೋಷಣೆಯೊಂದಿಗೆ ಪ್ರಾರಂಭಿಸಿದರು.

ದೆಹಲಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್-ಎಎಪಿ ಜಂಟಿ ಸಮಿತಿ ರಚನೆ
ದೇಶ

ದೆಹಲಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್-ಎಎಪಿ ಜಂಟಿ ಸಮಿತಿ ರಚನೆ

ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ಜಂಟಿ ಪ್ರಚಾರಕ್ಕಾಗಿ ಒಂದು ಅಥವಾ ಎರಡು ದಿನಗಳಲ್ಲಿ ಸಮನ್ವಯ ಸಮಿತಿ ರಚಿಸಲಾಗುತ್ತಿದೆ.

ಲೋಕಸಭೆ ಚುನಾವಣೆ: ದೆಹಲಿ ಮತ್ತು ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಆಪ್
ದೇಶ

ಲೋಕಸಭೆ ಚುನಾವಣೆ: ದೆಹಲಿ ಮತ್ತು ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಆಪ್

ಆಮ್ ಆದ್ಮಿ ಪಕ್ಷ ಮಂಗಳವಾರ ಲೋಕಸಭೆ ಚುನಾವಣೆಗೆ ದೆಹಲಿ ಮತ್ತು ಹರಿಯಾಣದಲ್ಲಿ ಐವರು ಅಭ್ಯರ್ಥಿಗಳನ್ನು ಘೋಷಿಸಿದೆ.