Aaqib Javed

ಜಸ್ಪ್ರೀತ್ ಬುಮ್ರಾರನ್ನು ಪಾಕಿಸ್ತಾನದ ಉಸ್ಮಾನ್ ತಾರಿಕ್‌ಗೆ ಹೋಲಿಸಿದ ಪಾಕ್ ಮಾಜಿ ಆಟಗಾರ; ನೆಟ್ಟಿಗರಿಂದ ತರಾಟೆ
ಬುಮ್ರಾ 95 ಟಿ20ಐ ಪಂದ್ಯಗಳನ್ನು ಆಡಿದ್ದಾರೆ ಮತ್ತು 121 ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ, ಉಸ್ಮಾನ್ ಕೇವಲ ಒಂಬತ್ತು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. 18 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಭಾರತದ ಯಶಸ್ಸನ್ನು ನೋಡಿದ್ದೇನೆ, ಅದೇ ತಂತ್ರಗಳನ್ನು ಇಲ್ಲಿ ಅಳವಡಿಸಲು ಪ್ರಯತ್ನಿಸಿದ್ದೇನೆ: ಪಾಕಿಸ್ತಾನ ಆಯ್ಕೆದಾರ
ನಮ್ಮ ಕ್ರಿಕೆಟ್ ವ್ಯವಸ್ಥೆಯಲ್ಲಿ ಮೂಲಭೂತ ಕೆಲಸಗಳನ್ನು ಸರಿಯಾಗಿ ಮಾಡುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ ಎಂದು ನಾನು ಭಾವಿಸುತ್ತೇನೆ.

ಪಾಕಿಸ್ತಾನ ಟಿ20 ಅಂತಾರಾಷ್ಟ್ರೀಯ ತಂಡದಲ್ಲಿ ಕ್ರಿಕೆಟಿಗರಿಗಿಂತ ಹೆಚ್ಚು ಕುಸ್ತಿಪಟುಗಳನ್ನು ನೋಡಬಹುದು: ಆಕಿಬ್ ಜಾವೇದ್
ಟಿ20 ಅಂತಾರಾಷ್ಟ್ರೀಯ ಪಾಕ್ ತಂಡದಲ್ಲಿ 'ಕ್ರಿಕೆಟಿಗರಿಗಿಂತ ಹೆಚ್ಚು ಕುಸ್ತಿಪಟುಗಳನ್ನು ನೋಡುತ್ತಿದ್ದೇನೆ' ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಆಕಿಬ್ ಜಾವೇದ್ ಹೇಳಿದ್ದಾರೆ.

ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟು: ಪಾಕ್ ಮಾಜಿ ಕ್ರಿಕೆಟಿಗ ಅಕಿಬ್ ಜಾವೆದ್
ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟಿದೆ ಎಂದು ಪಾಕಿಸ್ತಾನದ ಮಾಜಿ ವೇಗಿ ಅಕಿಬ್ ಜಾವೆದ್ ಆರೋಪಿಸಿದ್ದಾರೆ.

