ಸಿನಿಮಾ ಸುದ್ದಿಅದೃಷ್ಟಕ್ಕಾಗಿ ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ: ಕನಸಿನ ರಾಣಿ ಹೇಳಿದ್ದೇನು?
ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್ಕುಮಾರ್, ವಿಷ್ಣುವರ್ಧನ್, ಯಶ್ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.