ರಾಜ್ಯರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಶಕ್ತಿ ನೀಡಮ್ಮ, ಕ್ರೈಂ ನಡೆಯದಂತೆ ಮಾಡು: ಮೈಸೂರು ಚಾಮುಂಡಿಗೆ ಗೃಹ ಸಚಿವ ಮೊರೆ
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಕಾಂಗ್ರೆಸ್ ಬಗ್ಗೆ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು.