Aaraga Jnanendra

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: 2 ಗಂಟೆಯೊಳಗೆ ನಾನು ಅಥವಾ ಪೊಲೀಸರು ಸಂಪೂರ್ಣ ಮಾಹಿತಿ ಕೊಡುತ್ತೇವೆ ಎಂದ ಗೃಹ ಸಚಿವ
ಮೈಸೂರಿನ ಪೊಲೀಸರಿಂದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಚರ್ಚೆ ನಡೆಸಿದ್ದಾರೆ.

3 ದಿನವಾದರೂ ಮೈಸೂರು ಗ್ಯಾಂಗ್ ರೇಪ್ ಆರೋಪಿಗಳು ಸಿಕ್ಕಿಲ್ಲ: ಗೃಹ ಸಚಿವರ ನಡೆಗೆ ಆಕ್ರೋಶ
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿ ವಿವಾದಕ್ಕೆ-ಟೀಕೆಗೆ ಗುರಿಯಾಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವರ್ತನೆ ಮತ್ತಷ್ಟು ಚರ್ಚೆ, ಟೀಕೆಗಳಿಗೆ ಎಡೆಮಾಡಿಕೊಟ್ಟಿದೆ.

ಕಾಂಗ್ರೆಸ್ ನಾಯಕರು ರೇಪ್ ಮಾಡಿದ್ದರೆ ಅವರನ್ನು ಬಂಧಿಸಲಿ, ಗೃಹ ಸಚಿವರ ಹೇಳಿಕೆ ನಾಚಿಕೆಗೇಡು: ಡಿ.ಕೆ. ಶಿವಕುಮಾರ್
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ರೇಪ್ ಹೇಳಿಕೆ ವಿವಾದಾತ್ಮಕ ತಿರುವು ಪಡೆದುಕೊಳ್ಳುತ್ತಿದೆ. ಒಬ್ಬ ರಾಜ್ಯದ ಗೃಹ ಸಚಿವರಾಗಿ ಇಷ್ಟು ಬಾಲಿಶವಾಗಿ ಮಾತನಾಡುವುದು ಎಷ್ಟು ಸರಿ, ರಾಜ್ಯದ ಜನರಿಗೆ, ಮಹಿಳೆಯರಿಗೆ ಹಾಗಾದರೆ ರಕ್ಷಣೆ ಎಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡಲು ಯತ್ನಿಸುತ್ತಿದ್ದಾರೆ; ನಿರ್ಜನ ಪ್ರದೇಶಕ್ಕೆ ಯುವತಿ ಹೋಗಬಾರದಾಗಿತ್ತು: ಆರಗ ಜ್ಞಾನೇಂದ್ರ
ಮೈಸೂರು ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ಎರಡು ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷ ನಾಯಕರು ಇದರ ಬಗ್ಗೆ ರಾಜಕೀಯವಾಗಿ ಪರಸ್ಪರ ಕೆಸರೆರಚಾಟಕ್ಕೆ ಮುಂದಾಗಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಆರೋಪಿಗಳ ಪತ್ತೆಗೆ ಪೊಲೀಸರ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

