Aaravind Kejriwal

ಅಬಕಾರಿ ನೀತಿ ಪ್ರಕರಣ: ಜುಲೈ 12 ರವರೆಗೆ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಅಬಕಾರಿ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಜೈಲಿನಲ್ಲಿರುವ ಕೇಜ್ರಿವಾಲ್, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ನಿಮ್ಮ ದೇಶವನ್ನ ನೋಡಿಕೊಳ್ಳಿ: ಭಾರತದ ಚುನಾವಣೆ ಬಗ್ಗೆ ಮಾತನಾಡಿದ್ದ ಪಾಕ್ ನಾಯಕನಿಗೆ ಕೇಜ್ರಿವಾಲ್ ತಿರುಗೇಟು!
ಲೋಕಸಭಾ ಚುನಾವಣೆಗೆ ಪ್ರಚಾರ ಕೈಗೊಳ್ಳುವುದಕ್ಕಾಗಿ ಜಮೀನಿನ ಮೇಲೆ ಬಂಧನದಿಂದ ಬಿಡುಗಡೆಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪಾಕ್ ನಾಯಕನ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಕಾಗದ ನೀಡಿಲ್ಲ: ಜಾರಿ ನಿರ್ದೇಶನಾಲಯ
ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಪೇಪರ್ ಗಳನ್ನು ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

EDಯಿಂದ ಬಂಧನ: ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಜಾರಿ ನಿರ್ದೇಶನಾಲಯದಿಂದ ತನ್ನ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹಿಂಪಡೆದಿದ್ದಾರೆ.

ಅಬಕಾರಿ ಹಗರಣ ಸಮನ್ಸ್: ಸೆಷನ್ಸ್ ನ್ಯಾಯಾಲಯ ಮೊರೆ ಹೋದ ಅರವಿಂದ್ ಕೇಜ್ರಿವಾಲ್
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ದಿವ್ಯಾ ಮಲ್ಹೋತ್ರಾ ಅವರು ಹೊರಡಿಸಿದ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಮೊರೆ

ಕಣ್ಣು ಬಿಟ್ಟರೆ ದೆಹಲಿಯಲ್ಲಿ ಸಾವಿರ ಸಮಸ್ಯೆ ಕಾಣುತ್ತವೆ: ಸಿಎಂ ಕೇಜ್ರಿವಾಲ್ ಧರಣಿಗೆ ಗಂಭೀರ್ ಟಾಂಗ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಿಯಾಗಿ ಕಣ್ಣು ಹಾರಿಸಿದರೆ ಕನಿಷ್ಠ ಸಾವಿರ ಸಮಸ್ಯೆ ಕಾಣುತ್ತದೆ. ಈ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಇಂದು ಬೀದಿಗಿಳಿದಿದೆ ಎಂದು ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

