ದೇಶಕೇಂದ್ರ ಸರ್ಕಾರಿ ನೌಕರರು ಆರೋಗ್ಯ ಸೇತು ಆ್ಯಪ್ ಬಳಸುವುದು ಕಡ್ಡಾಯ: ಸಿಬ್ಬಂದಿ ಸಚಿವಾಲಯ ಆದೇಶ
ಕೇಂದ್ರ ಸರ್ಕಾರದ ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ತನ್ನ ಎಲ್ಲ ಸಿಬ್ಬಂದಿಗೆ ಆರೋಗ್ಯಸೆತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಲು ಭಾರತ ಸರ್ಕಾರ ಆದೇಶಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ತಕ್ಷಣ ಜಾರಿಗೆ ಬರುವಂತೆ ಆದೇಶ ಜಾರಿ ಮಾಡಿದೆ. ಸಿಬ್ಬಂದಿ ಸಚಿವಾಲಯ ಹೊರಡಿಸಿರುವ ಜ್ಞಾಪನ ಪತ್ರ (ಮೆಮೊರ್ಯಾಂಡಂ)ನಲ್ಲಿ ಯಾವುದೇ ಸಿಬ್ಬಂದಿ ಕಚೇರಿಗೆ ತೆರಳುವ ಮೊದಲು, ಅವರು ಅಪ್ಲಿಕೇ