Aaron Finch

ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್ ಆಗಿ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ: ಫಿಂಚ್
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್ ಆಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಸೀಮಿತ ಓವರ್‌ಗಳ ನಾಯಕ ಏರನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಭುವಿ ಮತ್ತು ಬುಮ್ರಾ ಕನಸಿನಲ್ಲೂ ಕಾಡುತ್ತಿದ್ದರು: ಆಸಿಸ್ ನಾಯಕ ಆ್ಯರೋನ್ ಫಿಂಚ್
ಭಾರತ ಕ್ರಿಕೆಟ್ ತಂಡದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಕನಸಿನಲ್ಲೂ ನನ್ನನ್ನು ಕಾಡುತ್ತಿದ್ದರು ಎಂದು ಆಸ್ಟ್ರೇಲಿಯಾ ಏಕದಿನ ಮತ್ತು ಟಿ20 ಕ್ರಿಕೆಟ್ ತಂಡದ ನಾಯಕ ಆ್ಯರನ್ ಫಿಂಚ್ ಹೇಳಿದ್ದಾರೆ.

ಭಾರತದ ಡೆತ್ ಬೌಲಿಂಗ್ ಅಸಾಧಾರಣವಾದದ್ದು: ಆರೋನ್ ಫಿಂಚ್
ಭಾನುವಾರ ಮೂರನೇ ಏಕದಿನ ಪಂದ್ಯದಲ್ಲಿ ಸೋತು ಏಕದಿನ ಸರಣಿಯನ್ನು ಕಳೆದುಕೊಂಡ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಭಾರತ ತಂಡದ ಡೆತ್ ಬೌಲಿಂಗ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸ್ಮಿತ್ ರನೌಟ್ ಮಿಸ್, ಫಿಂಚ್ ರನೌಟ್ ಮಾಡಿದ ಶಮಿ, ಸ್ಮಿತ್ ನತ್ತ ಗುರಾಯಿಸಿದ ಫಿಂಚ್, ವಿಡಿಯೋ ವೈರಲ್!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಸಾಂಘಿಕ ಪ್ರದರ್ಶನ ನೀಡುತ್ತಿದ್ದಾರೆ. ಆಸೀಸ್ ಬ್ಯಾಟ್ಸ್ ಮನ್ಗಳಾದ ಸ್ಮಿತ್ ಮತ್ತು ಫಿಂಚ್ ನಡುವೆ ಸಮನ್ವಯತೆ ಮಿಸ್ ಆಗಿದ್ದರಿಂದ ರನೌಟ್ ಆಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಅಶ್ವಿನ್, ಜಡೇಜಾ ಸ್ಪಿನ್ ಎದುರಿಸುವುದು ಕಷ್ಟ- ಆರೋನ್ ಫಿಂಚ್
ಭಾರತದ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರ ಸ್ಪಿನ್ ಎದುರಿಸುವುದು ಕಷ್ಟ ಎಂದು ಆಸ್ಟ್ರೇಲಿಯಾ ಸೀಮಿತ ಓವರ್ ಗಳ ತಂಡದ ನಾಯಕ ಆರೋನ್ ಫಿಂಚ್ ಹೇಳಿಕೊಂಡಿದ್ದಾರೆ.

ವಿಶ್ವಕಪ್ 2019: ಸಿಂಹಿಳೀಯರನ್ನು ಮಣಿಸಿದ ಅಸೀಸ್ ಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ
ದಿ ಓವಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 87 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಭಾರತದ ವಿರುದ್ಧ ರನ್ ಔಟ್: ಆಕ್ರೋಶಗೊಂಡು ಡ್ರೆಸಿಂಗ್ ರೂಮ್ ಕಿಟಕಿಗೆ ಅಪ್ಪಳಿಸಿದ ಫಿಂಚ್
ಐಸಿಸಿ ವಿಶ್ವಕಪ್ ನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 36 ರನ್ ಗಳಿಂದ ಸೋಲು ಕಂಡಿದೆ.

ಫೀಲ್ಡಿಂಗ್‌ನಲ್ಲೂ ಮಿಂಚಿದ ಕನ್ನಡಿಗ ಮಾಯಾಂಕ್ ಸ್ಟನಿಂಗ್ ಕ್ಯಾಚ್, ವಿಡಿಯೋ ವೈರಲ್!
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಆಟಗಾರ ಕನ್ನಡಿಗ ಮಾಯಾಂಕ್ ಅಗರವಾಲ್ ಬ್ಯಾಟಿಂಗ್ ನಂತರ ಇದೀಗ ಫೀಲ್ಡಿಂಗ್ ನಲ್ಲೂ ಉತ್ತಮ ಪ್ರದರ್ಶನ...

ಟಿ-20 ಕ್ರಿಕೆಟ್: ಜಿಂಬಾಬ್ವೆ ವಿರುದ್ಧ ಆಸ್ಟ್ರೇಲಿಯಾದ ಫಿಂಚ್ ಹೊಸ ವಿಶ್ವದಾಖಲೆ; 76 ಬಾಲ್ ಗಳಲ್ಲಿ 172 ರನ್!
ಆಸ್ಟ್ರೇಲಿಯಾದ ಅಗ್ರ ಶ್ರೇಯಾಂಕದ ಬ್ಯಾಟ್ಸ್ ಮನ್ ಆರೋನ್ ಫಿಂಚ್ ಟಿ-20 ಕ್ರಿಕೆಟ್ ನಲ್ಲಿ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.

