Aarti Ravi

'ಅವರು ಆಸ್ಕರ್ ಪ್ರಶಸ್ತಿಗೆ ಅರ್ಹ...': ಪತಿಯಿಂದ ವಿಚ್ಛೇದನ ಪಡೆಯುತ್ತಿರುವ ಬೆನ್ನಲ್ಲೇ ರಹಸ್ಯ ಪೋಸ್ಟ್ ಹಂಚಿಕೊಂಡ ಆರತಿ ರವಿ!
ಆರತಿ ಮತ್ತು ರವಿ ಮೋಹನ್ 2009 ರಲ್ಲಿ ವಿವಾಹವಾದರು ಮತ್ತು ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ ಅಂತಿಮವಾಗಿ ರವಿ ಮೋಹನ್ ಹೆಂಡತಿಯಿಂದ ಬೇರ್ಪಟ್ಟಿರುವುದಾಗಿ ಘೋಷಿಸಿದರು.

Jayam Ravi divorce case: 'ತಿಂಗಳಿಗೆ 40 ಲಕ್ಷ ರೂ ಜೀವನಾಂಶ ಬೇಕು'; Aarti Ravi ಬೇಡಿಕೆ!
ಜಯಂ ರವಿ ಅವರು ಏಕಾಏಕಿ ಸೋಶಿಯಲ್ ಮೀಡಿಯಾದಲ್ಲಿ ಡಿವೋರ್ಸ್ ಘೋಷಣೆ ಮಾಡಿದರು. ಆದರೆ, ಇದಕ್ಕೆ ಆರತಿ ಕಿರಿಕ್ ಮಾಡಿದ್ದರು.

