ರಾಜ್ಯಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ: ರಾಜ್ಯ ಸರ್ಕಾರ
ಕರ್ನಾಟಕದ ಕರಾವಳಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು. ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ಎಂದು ರಾಜ್ಯ ಸರ್ಕಾರ ಹೇಳಿದೆ.