ದೇಶಮುಂಬೈ: ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ಮೇಲೆ ಎನ್ ಸಿಬಿ ದಾಳಿ, ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ 8 ಮಂದಿ ವಶಕ್ಕೆ
ವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದೆ.