ದೇಶಕೇತನ್ ಅಗರ್ವಾಲ್ ಕೊಲೆ ಕೇಸ್: ಸಿಯಾ ಸಹೋದರನಿಗೆ ವಕೀಲರಿಂದ 10 ಕೋಟಿ ಮಾನನಷ್ಟ ಮೊಕದ್ದಮೆ ನೋಟಿಸ್!
ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ಹೊಸ ಸಂಗತಿ ಹೊರಬಂದಿದೆ. ಇಡೀ ವಿಷಯದಲ್ಲಿ ಈಗ ಹೊಸ ಕಾನೂನು ವಿವಾದ ಉದ್ಭವಿಸಿದೆ. ಏಕೆಂದರೆ ಇಬ್ಬರು ವಕೀಲರು ಆರೋಪಿ ಸಿಯಾ ಗೋಯಲ್ ಪರ ವಕಾಲತ್ತು ವಹಿಸುವುದಾಗಿ ಹೇಳಿಕೊಂಡಿದ್ದಾರೆ.