ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆಯಡಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 10,339 ಕೋಟಿ ರೂ. ಬಿಡುಗಡೆಗೊಳಿಸಿದೆ.