AB de Villiers

IPL 2024: ಟೂರ್ನಿಯಿಂದ ಹೊರಬಿದ್ದ RCB, ಈ ಸಲ ಕಪ್ ನಮ್ದೆ ಎಂದಿದ್ದ ಎಬಿ ಡಿವಿಲಿಯರ್ಸ್ ಹೇಳಿದ್ದೇನು?
ಈ ಆವೃತ್ತಿಯ ಆರಂಭದಲ್ಲಿ ಆಡಿದ್ದ 8 ಪಂದ್ಯಗಳಲ್ಲಿ 7ರಲ್ಲಿ ಸೋಲು ಕಂಡಿದ್ದ ಆರ್‌ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿತ್ತು. ಬಳಿಕ ಆಡಿದ 6 ಪಂದ್ಯಗಳಲ್ಲಿ ಸತತ ಗೆಲುವು ಕಾಣುವ ಮೂಲಕ ಐಪಿಎಲ್ 2024 ನೇ ಆವೃತ್ತಿಯ ಪ್ಲೇಆಫ್‌ಗೆ ಅರ್ಹತೆ ಪಡೆಯಿತು.

RCB ನಾಯಕರಾಗಿದ್ದ ಎಬಿ ಡಿವಿಲಿಯರ್ಸ್ ಕೂಡ ಐಪಿಎಲ್‌ನಲ್ಲಿ ಏನನ್ನೂ ಸಾಧಿಸಿಲ್ಲ; ಹಾರ್ದಿಕ್ ಪಾಂಡ್ಯ ಬೆನ್ನಿಗೆ ನಿಂತ ಗಂಭೀರ್!
ರೋಹಿತ್ ಶರ್ಮಾ ಬದಲಿಗೆ ಹಾರ್ಧಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ನೇಮಿಸುವ ಮುಂಬೈ ಇಂಡಿಯನ್ಸ್ ಆಡಳಿತದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

‘RCB ಯಲ್ಲಿ ಶಿವಂ ದುಬೆ ಕಂಫರ್ಟ್ ಆಗಿರಲಿಲ್ಲ; ಅವರ ಯಶಸ್ಸಿಗೆ ಎಂಎಸ್ ಧೋನಿ ಕಾರಣ: ಎಬಿ ಡಿವಿಲಿಯರ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದಲ್ಲಿದ್ದಾಗ ಶಿವಂ ದುಬೆ ಅವರು ಎಂದಿಗೂ ನಿರಾಳವಾಗಿರಲಿಲ್ಲ. ದುಬೆ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರಿದ ಬಳಿಕವೇ ತನ್ನ ನಿಜವಾದ ಸಾಮರ್ಥ್ಯವನ್ನು ಅರಿತುಕೊಂಡರು ಎಂದು ಆರ್‌ಸಿಬಿ ಆಟಗಾರ, ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

RCB vs DC: ಎಬಿ ಡಿವಿಲಿಯರ್ಸ್ ನೆನಪಿಸಿದ ಆರ್‌ಸಿಬಿ ಆಟಗಾರ್ತಿ ಜಾರ್ಜಿಯಾ ವಾರೆಹಮ್, ವಿಡಿಯೋ ವೈರಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಬೌಲರ್ ಜಾರ್ಜಿಯಾ ವಾರೆಹಮ್ ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಫೀಲ್ಡಿಂಗ್ ಮೂಲಕ ಎಬಿ ಡಿವಿಲಿಯರ್ಸ್ ಅವರನ್ನು ನೆನಪಿಸುವಂತೆ ಮಾಡಿದರು.

2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಕ್ಷಾ ದಂಪತಿ: ಎಬಿ ಡಿವಿಲಿಯರ್ಸ್
ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಶನಿವಾರ ತಮ್ಮ ಅಭಿಮಾನಿಗಳೊಂದಿಗೆ ಮಾತನಾಡುತ್ತಾ, ವಿರಾಟ್ ಕೊಹ್ಲಿ ಶೀಘ್ರದಲ್ಲೇ ಎರಡನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಎಬಿ ಡಿವಿಲಿಯರ್ಸ್ ಶೀಘ್ರ ತಂಡಕ್ಕೆ ಮರಳಲಿದ್ದಾರೆ: ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಆರ್‌ಸಿಬಿ
ಮುಂದಿನ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ (IPL)ಗೆ ಸಿದ್ಧತೆಗಳು ಭರ್ಜರಿಯಾಗಿ ಆರಂಭವಾಗಿದ್ದು, ಇದರ ನಡುವೆಯೇ ಅಭಿಮಾನಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸಿಹಿಸುದ್ದಿಯೊಂದನ್ನು ನೀಡಿದೆ.

ಎಬಿ ಡಿವಿಲಿಯರ್ಸ್ ಭೇಟಿ ಮಾಡಿದ ರಿಷಬ್ ಶೆಟ್ಟಿ: ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಲ್ಲಿ ಕುತೂಹಲ!
ಕಾಂತಾರ ಯಶಸ್ಸಿನ ಅಲೆಯಲ್ಲಿರುವ ರಿಷಬ್ ಶೆಟ್ಟಿ ಹಾಗೂ ಕ್ರಿಕೆಟ್‌ನಲ್ಲಿ ಮಿಸ್ಟರ್ 360 ಎಂದೇ ಜನಪ್ರಿಯರಾಗಿರುವ ಸೌತ್ ಆಫ್ರಿಕಾ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ ಹೊಸ ಪಂದ್ಯಕ್ಕೆ ಸಜ್ಜಾಗಿದ್ದಾರೆ.

ಆರ್ ಸಿಬಿ ಬಿಗ್ ಶಾಕ್!: ಎಲ್ಲಾ ಬಗೆಯ ಕ್ರಿಕೆಟ್‌ಗೆ ಎಬಿ ಡಿ ವಿಲಿಯರ್ಸ್ ನಿವೃತ್ತಿ ಘೋಷಣೆ
ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸಮನ್ ಎಬಿ ಡಿ ವಿಲಿಯರ್ಸ್ ಎಲ್ಲ ಬಗೆಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

'ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ನನಗೆ ಮನಸ್ಸಿಲ್ಲ'; ಅಭಿಮಾನಿಗಳಿಗೆ ಶಾಕ್ ಕೊಟ್ಟ 'ಎಬಿಡಿ'
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

