AB de Villiers

ಡಿವಿಲಿಯರ್ಸ್ ಭರ್ಜರಿ ಸಿಕ್ಸರ್: ಮೈದಾನದ ಹೊರಗಿದ್ದ ಕಾರಿನ ಗಾಜು ಪುಡಿಪುಡಿ; ಬಾಲಕನಿಗೆ ಸಿಕ್ಕ ಚೆಂಡು, ವಿಡಿಯೋ!
ಐಪಿಎಲ್ 13ನೇ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ನಿನ್ನೆ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಡಿವಿಲಿಯರ್ಸ್ ಸಿಕ್ಸರ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು.

ಆಟಕ್ಕೆ ನೀವು ಬೇಕಾಗಿದೆ: ಅಂತಾರಾಷ್ಟ್ರೀಯ ನಿವೃತ್ತಿಯಿಂದ ಎಬಿಡಿ ವಿಲಿಯರ್ಸ್ ಹೊರಬರಲು ರವಿಶಾಸ್ತ್ರಿ ಆಗ್ರಹ
ಅಂತಾರಾಷ್ಟ್ರೀಯ ಕ್ರಿಕಟ್ ನಿವೃತ್ತಿಯಿಂದ ಹೊರಬರುವಂತೆ ದಕ್ಷಿಣ ಆಫ್ರಿಕಾ ಮಾಜಿ ಕ್ಯಾಪ್ಟನ್ ಎಬಿಡಿ ವಿಲಿಯರ್ಸ್ ಗೆ ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿ ಶಾಸ್ತ್ರಿ ಆಗ್ರಹಿಸಿದ್ದಾರೆ.

ಐಪಿಎಲ್-2020: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ-ಎಬಿಡಿ ಜೋಡಿ ದಾಖಲೆ
ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಮಿಸ್ಟರ್ 360 ಎಬಿ ಡಿವಿಲಿಯರ್ಸ್ ಜೋಡಿ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.

ಪಂದ್ಯಕ್ಕೆ ತಿರುವು ಕೊಟ್ಟ ವಿಜಯ್ ಶಂಕರ್ ವಿಕೆಟ್ ಪಡೆಯಲು ಎಬಿಡಿ ನೀಡಿದ ಸಲಹೆ ಬಹಿರಂಗಪಡಿಸಿದ ಚಹಲ್
ದೇವದತ್ ಪಡಿಕ್ಕಲ್ ಚೊಚ್ಚಲ ಅರ್ಧಶತಕ ಹಾಗೂ ಯಜ್ವೇಂದ್ರ ಚಹಲ್ ಸ್ಪಿನ್ ಮೋಡಿಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ ತನ್ನ ಮೊದಲನೇ ಹಣಾಹಣಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 10 ರನ್‌ಗಳ ಗೆಲುವು ಸಾಧಿಸಿತು.

'ಹೊಟ್ಟೆ ಒಳಗೆ ಚಿಟ್ಟೆ ಬಿಟ್ಟಂತಾಗಿದೆ': ಆರ್ ಸಿಬಿ-ಎಸ್ಆರ್ ಹೆಚ್ ಪಂದ್ಯಕ್ಕೂ ಮುನ್ನ ಎಬಿಡಿ ವಿಲ್ಲರ್ಸ್
ಐಪಿಎಲ್-2020 ಟೂರ್ನಿಗೆ ಸೆ.20 ರಿಂದ ಚಾಲನೆ ದೊರೆತಿದ್ದು, ಮೊದಲ ದಿನದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್-ಪಂಜಾಬ್ ಕಿಂಗ್ಸ್ XI ತಂಡಗಳು ಸೆಣೆಸಿದ್ದವು. ಈ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಜಯದ ಖಾತೆ ತೆರೆದಿವೆ.

ಈ ಬಾರಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮಿಸ್ ಆಗಲಿದೆ: ಎಬಿ ಡಿವಿಲಿಯರ್ಸ್
ಪ್ರತಿವರ್ಷ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ಅಭಿಮಾನಿಗಳಿಂದ ಅದ್ದೂರಿ ಬೆಂಬಲ ಪಡೆಯುತ್ತಿತ್ತು. ಆದರೆ ಈ ಬಾರಿ ಐಪಿಎಲ್ ಯುಎಇಯಲ್ಲಿ ಆಯೋಜಿಸುತ್ತಿರುವುದರಿಂದ ಟೂರ್ನಿಯು ವಿಭಿನ್ನವಾಗಿರಲಿದೆ.

ಕೊಹ್ಲಿಯನ್ನು ರೋಜರ್ ಫೆಡರರ್ ಗೆ, ಸ್ಟೀವ್ ಸ್ಮಿತ್ ರನ್ನು ನಡಾಲ್ ಗೆ ಹೋಲಿಸಿದ ಎಬಿ ಡಿವಿಲಿಯರ್ಸ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನು ಟೆನಿಸ್ ಲೋಕದ ದಂತಕತೆ ರೋಜರ್ ಫೆಡರರ್ ಅವರಿಗೆ ಹೋಲಿಸಿರುವ ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಅವರು, ಕೊಹ್ಲಿಯ ಸಹಜ ಪ್ರತಿಭೆ ಫೆಡರರ್ ಗೆ ಸಮಾನವಾಗಿ ನಿಲ್ಲುವಂತೆ ಮಾಡಿದೆ ಎಂದಿದ್ದಾರೆ.

ನಿವೃತ್ತಿ ಬಳಿಕವೂ ದಕ್ಷಿಣ ಆಫ್ರಿಕಾ ತಂಡವನ್ನು ಮತ್ತೆ ಮುನ್ನಡೆಸುವಂತೆ ಎಬಿ ಡಿವಿಲಿಯರ್ಸ್‌ಗೆ ಆಹ್ವಾನ
ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆ ಮಾಜಿ ಕ್ರಿಕೆಟಿಗ ಎಬಿ ಡಿ'ವಿಲಿಯರ್ಸ್ ನಿವೃತ್ತಿಯಿಂದ ಹೊರಬಂದ ಬಳಿಕ ಹರಿಣ ಪಡೆಯನ್ನು ಮತ್ತೆ ಮುನ್ನಡೆಸುವಂತೆ ಆಹ್ವಾನ ನೀಡಿದೆಯಂತೆ. ಆದರೆ, ಕಮ್‌ಬ್ಯಾಕ್ ಬಳಿಕ ಈ ಹಿಂದಿನ ಶ್ರೇಷ್ಠ ಕಂಡುಕೊಳ್ಳುವುದರ ಬಗ್ಗೆ ಎಬಿಡಿ ಅನುಮಾನ ವ್ಯಕ್ತ ಪಡಿಸಿದ್ದಾರೆ.

ಕೋವಿಡ್-19: 2016 ರ ಮರೆಯಲಾಗದ ಕ್ರಿಕೆಟ್ ಕಿಟ್ ಹರಾಜಿಗೆ ಇಟ್ಟ ಎಬಿಡಿ ವಿಲ್ಲರ್ಸ್, ವಿರಾಟ್ ಕೊಹ್ಲಿ!
ಕೋವಿಡ್-19 ವಿರುದ್ಧ ಹೋರಾಟಕ್ಕೆ ಸೆಲಬ್ರಿಟಿಗಳು ನೆರವಾಗುತ್ತಿದ್ದಾರೆ. ಈ ಸಾಲಿಗೆ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಎಬಿಡಿ ವಿಲ್ಲರ್ಸ್ ಸಹ ಸೇರ್ಪಡೆಯಾಗಿದ್ದಾರೆ.

