AB de Villiers

ದಕ್ಷಿಣ ಆಫ್ರಿಕಾ-ಭಾರತ ಜಂಟಿ ತಂಡಕ್ಕೆ ಎಂಎಸ್ ಧೋನಿ ನಾಯಕ; ಇನ್ನೂ ಯಾರಿದ್ದಾರೆ ಗೊತ್ತೇ?
ವಿರಾಟ್ ಕೊಹ್ಲಿ-ಎಬಿಡಿ ವಿಲ್ಲರ್ಸ್ ಜೊತೆಗೂಡಿ ಭಾರತ-ದಕ್ಷಿಣ ಆಫ್ರಿಕಾ ಏಕದಿನ ತಂಡವನ್ನು ಆಯ್ಕೆ ಮಾಡಿದ್ದು, ಮಹೇಂದ್ರ ಸಿಂಗ್ ಧೋನಿಯನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಆಡುವುದು ಅನುಮಾನ: ಎಬಿ ಡಿವಿಲಿಯರ್ಸ್
ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಪರ ಆಡುವುದು ಅನುಮಾನ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿರುವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ಮೊದಲು ಐಪಿಎಲ್ ಆಡುವುದರ ಮೇಲೆ ಗಮನ: ಡಿವಿಲಿಯರ್ಸ್
ಕ್ರೀಡಾಲೋಕಕ್ಕೆ ಮುಳುವಾಗಿರುವ ಕರೋನಾ ಭೀತಿಯ ನಡುವೆಯೂ ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ನಿವೃತ್ತಿ ನಂತರ ಮತ್ತೊಮ್ಮೆ ತಂಡಕ್ಕೆ ಮರಳುತ್ತಾರಾ? ಎಂಬ ಪ್ರಶ್ನೆ ಕ್ರಿಕೆಟ್ ವಲಯದಲ್ಲಿ ಜೋರಾಗಿದೆ.

ನಿವೃತ್ತಿ ಘೋಷಿಸಿದ್ದ 360 ಡಿಗ್ರಿ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಟಿ-20 ವಿಶ್ವಕಪ್‌ಗೆ?
ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್‌ಮನ್ ಎ.ಬಿ ಡಿವಿಲಿಯರ್ಸ್ ಅವರ 360 ಡಿಗ್ರಿ ಬ್ಯಾಟಿಂಗ್ ಅನ್ನು ಕಣ್ತುಂಬಿಕೊಳ್ಳಲು ವಿಶ್ವದಾದ್ಯಂತ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.

ಎಬಿ ಡಿವಿಲಿಯರ್ಸ್ ಅಂತೆ 360 ಡಿಗ್ರಿಯಲ್ಲಿ ಬ್ಯಾಟಿಂಗ್ ಮಾಡಬಲ್ಲ ಕ್ರಿಕೆಟಿಗ ಕನ್ನಡಿಗ ಕೆಎಲ್ ರಾಹುಲ್, ವಿಡಿಯೋ ವೈರಲ್!
ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ಸದ್ಯ ಮಿಂಚುತ್ತಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು 360 ಡಿಗ್ರಿಯಲ್ಲೂ ಬ್ಯಾಟಿಂಗ್ ಮಾಡಬಲ್ಲ ಚಾಣಾಕ್ಷ ಎಂದು ಕರೆಯಲಾಗಿದ್ದು ರಾಹುಲ್ ಬ್ಯಾಟಿಂಗ್ ವಿಡಿಯೋ ಇದೀಗ ವೈರಲ್ ಆಗಿದೆ.

ನಿವೃತ್ತಿಯಿಂದ ಹಿಂದೆ ಸರಿಯುತ್ತಾರಾ ಎಬಿ ಡಿವಿಲಿಯರ್ಸ್? ದಕ್ಷಿಣ ಆಫ್ರಿಕಾ ನಾಯಕ ಹೇಳೋದೇನು?
ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಮುಂದಿನ ವರ್ಷ ನಡೆಯುವ ಟಿ -20 ವಿಶ್ವಕಪ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಎ.ಬಿ ಡಿವಿಲಿಯರ್ಸ್ ನಿವೃತ್ತಿ ವಾಪಾಸು ಪಡೆಯುವಂತೆ ಪ್ರಯತ್ನಿಸುತ್ತೇವೆ: ಮಾರ್ಕ್ ಬೌಷರ್
ಎ.ಬಿ ಡೆವಿಲಿಯರ್ಸ್ ಸೇರಿದಂತೆ ನಿವೃತ್ತಿ ಪಡೆದಿರುವ ಹಲವು ಆಟಗಾರರು ಮತ್ತೊಮ್ಮೆ ರಾಷ್ಟ್ರೀಯ ತಂಡಕ್ಕೆ ಮರಳಿ ತರುವ ಪ್ರಯತ್ನ ನಡೆಸಲಾಗುವುದು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಮಾರ್ಕ್ ಬೌಷರ್ ತಿಳಿಸಿದ್ದಾರೆ.

ಆರ್‌ಸಿಬಿ ತಂಡ ಐಪಿಎಲ್ ಗೆಲ್ಲಬೇಕು ಅಂದರೆ ಕೊಹ್ಲಿ, ಎಬಿಡಿಯನ್ನೆ ನೆಚ್ಚಿಕೊಳ್ಳುವಂತಿಲ್ಲ: ಮೊಯಿನ್ ಅಲಿ
ಅಭಿಮಾನಿಗಳು ಮಾತ್ರ ಈ ಸಲ ಕಪ್ ನಮ್ದೆ ಅಂತಾ ಪ್ರತಿ ಐಪಿಎಲ್ ವೇಳೆಯೂ ಹೇಳುತ್ತಾ ಬರುತ್ತಿದ್ದಾರೆ. ಆದರೆ 12 ಆವೃತ್ತಿ ಕಳೆದರು ಬೆಂಗಳೂರು ತಂಡ ಮಾತ್ರ ಚಾಂಪಿಯನ್ ಆಗಿಲ್ಲ. ಈ ಬಗ್ಗೆ ಮಾತನಾಡಿರುವ ಮೋಹಿನ್ ಅಲಿ ಐಪಿಎಲ್ ಗೆಲ್ಲಬೇಕು ಅಂದರೆ ಕೊಹ್ಲಿ ಮತ್ತು ಎಬಿಡಿಯನ್ನೇ ನೆಚ್ಚಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.

ನಿವೃತ್ತಿ ವಿವಾದ: ಎಬಿಡಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ ಹೇಳಿದ್ದೇನು?
ದಕ್ಷಿಣ ಆಫ್ರಿಕಾ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ನಿವೃತ್ತಿ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.

