AB de Villiers

ನಿಮ್ಮ ಅಗತ್ಯ ತಂಡಕ್ಕಿಲ್ಲ: ವಿಶ್ವಕಪ್ ತಂಡದಲ್ಲಿ ಆಡುತ್ತೇನೆಂದು ಕೇಳಿದ್ದಾಗ ಎಬಿಡಿಗೆ ಬಂದ ಉತ್ತರ!
ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಸತತ ಮೂರು ಪಂದ್ಯಗಳ ಸೋಲಿನೊಂದಿಗೆ ತೀವ್ರ ಹಿನ್ನಡೆ ಅನುಭವಿಸಿದೆ. ಇನ್ನು ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್...

ಎಂಎಸ್ ಧೋನಿ ಇದ್ದರೆ 2023ರ ವಿಶ್ವಕಪ್‌ಗೆ ನಾನು ಕಮ್ ಬ್ಯಾಕ್ ಮಾಡುತ್ತೇನೆ: ಡಿವಿಲಿಯರ್ಸ್
ಅದಾಗಲೇ ನಿವೃತ್ತಿ ಘೋಷಿಸಿರುವ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅವರು ಎಂಎಸ್ ಧೋನಿ ಇದ್ದರೆ ನಾನು 2023ರ ವಿಶ್ವಕಪ್‌ಗೆ ಕಮ್ ಬ್ಯಾಕ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬಿಗ್‌ಬ್ಯಾಶ್‌ನಿಂದ ಹಿಂದೆ ಸರಿದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್
ಬಿಗ್‌ಬ್ಯಾಶ್ ಲೀಗ್ ಟಿ20 ಟೂರ್ನಿಯಿಂದ ಹಿಂದೆ ಸರಿಯಲು ದಕ್ಷಿಣ ಆಫ್ರಿಕಾ ದಿಗ್ಗಜ ಆಟಗಾರ ಎಬಿ ಡಿವಿಲಿಯರ್ಸ್ ನಿರ್ಧರಿಸಿದ್ದಾರೆ.

ಈ ಬಾರಿಯೂ ಕೈಕೊಟ್ಟ ಆರ್‌ಸಿಬಿ: ನಿರಾಸೆಗೊಂಡ ಅಭಿಮಾನಿಗಳಿಗೆ ಕೊಹ್ಲಿ ಮತ್ತು ಎಬಿಡಿ ಕೊನೆಯ ಸಂದೇಶ, ವಿಡಿಯೋ!
ಈ ಬಾರಿ ಕಪ್ ನಮ್ದೆ ಅನ್ನುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಪಡೆ ತೀವ್ರ ನಿರಾಸೆ ಮೂಡಿಸಿದ್ದು ಇನ್ನು ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಕೊನೆಯ ಸಂದೇಶ...

ಆರ್‌ಸಿಬಿ ಪ್ಲೇ ಆಫ್ ಕನಸಿಗೆ ಕೊಳ್ಳಿ ಇಟ್ಟ ಆ ಒಂದು ಕ್ಯಾಚ್, ವಿಡಿಯೋ ವೈರಲ್!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕೆಲ ಪಂದ್ಯಗಳನ್ನು ಗೆಲ್ಲುವ ಮೂಲಕ ಕೊನೆಯ ಹಂತದಲ್ಲಿ ಅಭಿಮಾನಿಗಳಲ್ಲಿ ಆರ್‌ಸಿಬಿ ಪ್ಲೇ ಆಫ್ ಕನಸು ಚಿಗುರಿತ್ತು.

ಬಿದ್ದಾಗ ಆಳಿಗೊಂದು ಕಲ್ಲು, ಎದ್ದಾಗ ಯಾರು ಮಾತನಾಡುತ್ತಿಲ್ಲ: ಎಬಿ ಡಿವಿಲಿಯರ್ಸ್ ಬೇಸರ!
ಈ ಸಲ ಕಪ್ ನಮ್ದೆ ಅಂತಾ ಭಾವಿಸಿದ್ದ ಅಭಿಮಾನಿಗಳಿಗೆ ಆರ್ಸಿಬಿ ತಂಡ ಸತತ 6 ಪಂದ್ಯಗಳ ಸೋಲುಗಳಿಂದ ದೊಡ್ಡ ಶಾಕ್ ನೀಡಿತ್ತು. ತಂಡ ಸತತ ಸೋಲು ಕಂಡಾಗ ಪ್ರತಿಯೊಬ್ಬರು ತೆಗೆಳುತ್ತಿದ್ದರು.

ನಿರ್ಣಾಯಕ ಪಂದ್ಯದಲ್ಲಿ ಮತ್ತೆ ಗೆದ್ದ ಆರ್‌ಸಿಬಿ, ಪ್ಲೇ ಆಫ್ ಕನಸು ಜೀವಂತ?
ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡ 17 ರನ್ ಗಳಿಂದ ಗೆಲುವು ಸಾಧಿಸಿದೆ.

ಡಿವಿಲಿಯರ್ಸ್‌ರಿಂದ 'ಹ್ಯಾಟ್ರಿಕ್ ಸಿಕ್ಸ್', ಜೊತೆಗೆ ಸಿಡಿಲಬ್ಬರದ ಬ್ಯಾಟಿಂಗ್ ವಿಡಿಯೋ!
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಹಲವು ಪಂದ್ಯಗಳ ಬಳಿಕ ತಮ್ಮ 360 ಡಿಗ್ರಿಯಲ್ಲಿ ಬ್ಯಾಟಿಂಗ್ ಮಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಆರ್‌ಸಿಬಿ ಸತತ 6 ಪಂದ್ಯ ಸೋಲಿಗೆ ಎಬಿ ಡಿವಿಲಿಯರ್ಸ್ ಕೊಟ್ಟ ಕಾರಣ ಏನು ಗೊತ್ತ?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಬೆಂಗಳೂರು ತಂಡ ಸತತ 6 ಪಂದ್ಯಗಳಲ್ಲಿ ಸೋಲು ಕಂಡಿದ್ದು ಆರ್‌ಸಿಬಿ ಮೇಲಿನ ನಂಬಿಕೆ ನಿಧಾನವಾಗಿ ಹೊರಟು ಹೋಗುತ್ತಿದೆ.

