abandoned vehicle

ಬೆಂಗಳೂರು: ನಿಂತಲ್ಲೇ ನಿಂತಿರುವ ಅನಾಥ ವಾಹನಗಳ ಟೋಯಿಂಗ್ ಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ! Video
ಮಲ್ಲೇಶ್ವರಂ ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ನಿಂತಲ್ಲೇ ನಿಂತಿರುವ ಅನಾಥ ವಾಹನಗಳ ಎತ್ತಂಗಡಿಗೆ ಸಚಿವ ಕೃಷ್ಣಭೈರೇಗೌಡ ಚಾಲನೆ ನೀಡಿದರು.

ಬೆಂಗಳೂರು: ರಸ್ತೆ ಬದಿಗಳಲ್ಲಿನ ವಾರಸುದಾರರಿಲ್ಲದ ವಾಹನಗಳ ಹರಾಜಿಗೆ ಹೈಕೋರ್ಟ್ ಸೂಚನೆ
ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ದೀರ್ಘ ಕಾಲದಿಂದ ನಿಲುಗಡೆ ಮಾಡಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಹಾಕಲು ಹೈಕೋರ್ಟ್ ಗುರುವಾರ ಕಾಲಮಿತಿ ನಿಗದಿಪಡಿಸಿದೆ.

