ವಿಶೇಷಕೋವಿಡ್ ಸೋಂಕಿತ ಮಹಿಳೆಯನ್ನು ಏಕಾಂಗಿಯಾಗಿ ಬಿಟ್ಟು ಹೋದ ಕುಟುಂಬ, ವಕೀಲರ ಸಮಯ ಪ್ರಜ್ಞೆಯಿಂದ ಆಸ್ಪತ್ರೆ ಸೇರಿದ ಅಸಹಾಯಕ ಜೀವ!
ಕೋವಿಡ್ ಸೋಂಕಿತ ಮಹಿಳೆಯನ್ನು ರೈಲ್ವೇ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಸಂತ್ರಸ್ಥ ಮಹಿಳೆ ವಕೀಲರೊಬ್ಬರ ಸಮಯ ಪ್ರಜ್ಞೆಯಿಂದ ಆಸ್ಪತ್ರೆ ಸೇರಿದ್ದಾರೆ.