Abbas Ansari

ದ್ವೇಷ ಭಾಷಣ ಪ್ರಕರಣ: ಅನ್ಸಾರಿ ಶಿಕ್ಷೆ ಅಮಾನತುಗೊಳಿಸಿದ ಹೈಕೋರ್ಟ್; ಶಾಸಕತ್ವ ಪುನಃಸ್ಥಾಪನೆ
ಅಬ್ಬಾಸ್ 2022ರ ವಿಧಾನಸಭಾ ಚುನಾವಣೆಯಲ್ಲಿ ಮೌ ಸದರ್ ಕ್ಷೇತ್ರದಿಂದ ಒಪಿ ರಾಜ್‌ಭರ್ ನೇತೃತ್ವದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ(ಎಸ್‌ಬಿಎಸ್‌ಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

ದ್ವೇಷ ಭಾಷಣ: ಅಬ್ಬಾಸ್ ಅನ್ಸಾರಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್! ಮತ್ತೆ ಶಾಸಕ ಸ್ಥಾನ...
ಅನ್ಸಾರಿ ಅರ್ಜಿಯನ್ನು ಸ್ವೀಕರಿಸಿದ ಹೈಕೋರ್ಟ್, 2 ವರ್ಷ ಕಠಿಣ ಸೆರೆವಾಸ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ದ್ವೇಷ ಭಾಷಣ ಆರೋಪ: ಉತ್ತರಪ್ರದೇಶ ವಿಧಾನಸಭೆ ಶಾಸಕ ಸ್ಥಾನದಿಂದ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿ ಉಚ್ಚಾಟನೆ!
ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿಗೆ ಸಂಸದ-ಶಾಸಕ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ ಜಾಮೀನು
ದಿವಂಗತ ಗ್ಯಾಂಗ್ಸ್ಟರ್ - ರಾಜಕಾರಣಿ ಮತ್ತು ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ನವೆಂಬರ್ 2022 ರಿಂದ ಜೈಲಿನಲ್ಲಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮುಖ್ತಾರ್ ಅನ್ಸಾರಿ ಪುತ್ರ, ಶಾಸಕ ಅಬ್ಬಾಸ್ ಬಂಧಿಸಿದ ಇಡಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಪುತ್ರ ಹಾಗೂ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಶಾಸಕ ಅಬ್ಬಾಸ್ ಅನ್ಸಾರಿ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ಬಂಧಿಸಿದೆ...

