Abbas Araghchi

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸೆಯ್ಯದ್ ಅಬ್ಬಾಸ್ ಅರಾಘ್ಚಿ, ಮಧ್ಯವರ್ತಿಗಳ ಮೂಲಕ ಈ ಪ್ರಸ್ತಾವನೆಯನ್ನು ಅಮೆರಿಕಕ್ಕೆ ತಿಳಿಸಲಾಗಿದೆ ಎಂದು ಹೇಳಿದರು.

ಅಮೆರಿಕದೊಂದಿಗೆ ಒಪ್ಪಂದ ಹಿಂದೆಂದಿಗಿಂತಲೂ ಸಮೀಪದಲ್ಲಿದೆ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ; ಪೋಸ್ಟ್ ಹಂಚಿಕೊಂಡ ಡೊನಾಲ್ಡ್ ಟ್ರಂಪ್
ಆದರೆ ಸಾರ್ವಜನಿಕವಾಗಿ ಉಭಯ ದೇಶಗಳ ಮಾತುಕತೆ ನಿಲುವುಗಳಲ್ಲಿ ಇನ್ನೂ ಸಾಕಷ್ಟು ಭಿನ್ನಾಭಿಪ್ರಾಯಗಳು ಕಾಣಿಸುತ್ತಿವೆ. ಇರಾನ್‌ನ ಸರ್ಕಾರಿ ಮಾಧ್ಯಮಗಳು ಪ್ರಕಟಿಸಿರುವ ಒಪ್ಪಂದದ ಕರಡು ವಿವರಗಳು, ಅಮೆರಿಕ ಹಲವು ವರ್ಷಗಳಿಂದ ಪ್ರತಿಪಾದಿಸುತ್ತಿರುವ ಪ್ರಮುಖ ಷರತ್ತುಗಳಿಗೆ ಸಂಪೂರ್ಣ ವಿರುದ್ಧವಾಗಿವೆ.
ಅಮೆರಿಕ ದಾಳಿ: ಸೌದಿ, ಟರ್ಕಿ ಜೊತೆಗೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ!
ಸಶಸ್ತ್ರ ಪಡೆಗಳಿಂದ ಪ್ರತೀಕಾರದ ಕ್ರಮ ಕೈಗೊಳ್ಳುವ ಬಗ್ಗೆ ಇರಾನ್ ನ ನಿಲುವನ್ನು ಅವರು ಸ್ಪಷ್ಪಪಡಿಸಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕಾ ನಂಬಿಕೆಗೆ ಅರ್ಹವಲ್ಲ, ಭಾರತ ಬಂದರೆ ಶಾಂತಿ ಸಾಧ್ಯ- ಇರಾನ್
ಅಮೆರಿಕಾವನ್ನು ನಂಬದಿರಲು ಇರಾನ್‌ಗೆ ಸಾಕಷ್ಟು ಕಾರಣಗಳಿವೆ. ಆದರೆ, ಅಮೆರಿಕ ನಮ್ಮನ್ನು ನಂಬಲು ಕಾರಣಗಳಿವೆ. ಇರಾನ್ ಮತ್ತು ಅಮೆರಿಕ ನಡುವಿನ ಮಾತುಕತೆಗಳು ವಿಶ್ವಾಸದ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿವೆ.
ಮಧ್ಯ ಪ್ರಾಚ್ಯ ಸಂಘರ್ಷ: ಪಾಕಿಸ್ತಾನದ ಸಂಧಾನ ಪ್ರಕ್ರಿಯೆ ವಿಫಲವಾಗಿಲ್ಲ, ಆದರೆ..; ಇರಾನ್ ವಿದೇಶಾಂಗ ಸಚಿವ Araghchi
ಇರಾನ್ ಮತ್ತು ಸೌದಿ ಅರೇಬಿಯಾ ನಡುವಿನ ಸಂಬಂಧ ಪುನರುಜ್ಜೀವನಗೊಳಿಸುವಲ್ಲಿ ಚೀನಾ ಹಿಂದೆ ಸಹಾಯ ಮಾಡಿತ್ತು. ಇರಾನ್ ಮತ್ತು ಚೀನಾ ಪರಸ್ಪರ ತಂತ್ರಜ್ಞಾನದ ಪಾಲುದಾರ ರಾಷ್ಟ್ರಗಳಾಗಿವೆ..

ಪಾಕಿಸ್ತಾನ ನೆಲದಲ್ಲೂ ಮುಖಭಂಗ: ಅಮೆರಿಕ ಪ್ರತಿನಿಧಿಗಳ ಭೇಟಿಯಾಗದೇ ಹೊರಟ Iran ನಿಯೋಗ!
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗವು ಅಮೆರಿಕದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸದೆ ಶನಿವಾರ ಇಸ್ಲಾಮಾಬಾದ್‌ನಿಂದ ನಿರ್ಗಮಿಸಿತು.

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'
ಶಾಂತಿ ಸಭೆಯ ಮಧ್ಯೆ ಬೆಂಜಮಿನ್ ನೆತನ್ಯಾಹು ಅವರು ಕರೆ ಮಾಡಿದ ಕುರಿತು ವಾಷಿಂಗ್ಟನ್ ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲ.

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಕೊಲ್ಲದಂತೆ ಇಸ್ರೇಲ್ ತಡೆದಿದ್ದೇ ನಾವು: Pakistan
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮತ್ತು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಲಿಬಾಫ್ ಅವರ ಮೇಲೆ ದಾಳಿ ಮಾಡುವುದಿಲ್ಲ ಎಂದು ಇಸ್ರೇಲ್ ಭರವಸೆ ನೀಡಿದೆ. ಅಮೆರಿಕದ ಆಜ್ಞೆಯ ಮೇರೆಗೆ ಇಸ್ರೇಲ್ ಈ ಇಬ್ಬರು ನಾಯಕರ ಹೆಸರುಗಳನ್ನು ಹಿಟ್ ಲಿಸ್ಟ್ ನಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!
ಸಂಘರ್ಷ ಪೀಡಿತ ಪ್ರದೇಶದಲ್ಲಿ ಇರಾನ್ ಭಾಗಶಃ ದಿಗ್ಬಂಧನ ಜಾರಿಗೊಳಿಸುತ್ತಿರುವುದರಿಂದ ಮತ್ತು ಅದು ನಿಕಟ ಸಂಬಂಧಗಳನ್ನು ಹಂಚಿಕೊಳ್ಳುವ ದೇಶಗಳಿಗೆ ಮುಕ್ತ ಪ್ರವೇಶ ಕಾಯ್ದುಕೊಳ್ಳುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

