ರಾಜ್ಯತಪ್ಪಿದ ದುರಂತ! ಅಬ್ಬಿ ಜಲಪಾತದಲ್ಲಿ ನೀರುಪಾಲಾಗುತ್ತಿದ್ದ ಯುವಕನನ್ನು ರಕ್ಷಿಸಿದ ಗ್ರಾಮಸ್ಥರು
ಜಲಪಾತದ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಗ್ರಾಮಸ್ಥರೇ ಸೇರಿ ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ಹೊಸನಗರದ ಯಡೂರು ಸಮೀಪದ ಅಬ್ಬಿ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದ 27 ವರ್ಷದ ಪ್ರವಾಸಿ ಯುವಕನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.