ಶಿನ್ವಾರಿ ಅವರ ಅಂತ್ಯಕ್ರಿಯೆ ಮಂಗಳವಾರ ನಂಗರ್ಹಾರ್ ಪ್ರಾಂತ್ಯದ ಅಚಿನ್ ಜಿಲ್ಲೆಯಲ್ಲಿ ನಡೆಯಿತು. ಅವರಿಗೆ ಐದು ಗಂಡು ಮಕ್ಕಳು ಮತ್ತು ಏಳು ಹೆಣ್ಣುಮಕ್ಕಳಿದ್ದಾರೆ.