Abduction

Chhattisgarh: ಪದ್ಮಶ್ರೀ ಪುರಸ್ಕೃತೆ ಅಪಹರಣಕ್ಕೆ ಯತ್ನ; ಪೊಲೀಸರು ರಕ್ಷಿಸಿದ್ದು ಹೇಗೆ?
ಫೂಲ್ಬಸನ್ ಬಾಯಿ ಯಾದವ್ 'ಮಾ ಬಾಮಲೇಶ್ವರಿ ಜನಹಿತ್ ಕರೇ ಸಮಿತಿ'ಯ ಮೂಲಕ ಗ್ರಾಮೀಣ ಮಹಿಳೆಯರ ಸಬಲೀಕರಣ, ಸ್ವಸಹಾಯ ಗುಂಪುಗಳ ರಚನೆ ಮತ್ತು ಮಕ್ಕಳ ಹಕ್ಕುಗಳಿಗಾಗಿ ಶ್ರಮಿಸುತ್ತಿದ್ದು, 8 ಲಕ್ಷಕ್ಕೂ ಹೆಚ್ಚು ಮಹಿಳೆಯರ ಜೀವನದಲ್ಲಿ ಧನಾತ್ಮಕ ಬದಲಾವಣೆ ತಂದಿದ್ದಾರೆ.

ಬೆಂಗಳೂರು: ನಾಲ್ವರು ಬಿಪಿಒ ಉದ್ಯೋಗಿಗಳ ಅಪಹರಣ; 8.90 ಲಕ್ಷ ರೂ ಸುಲಿಗೆ; ಎಂಟು ಮಂದಿ ಬಂಧನ
ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಹೆಚ್ಚಿನ ಆರೋಪಿಗಳು ಕೋಲಾರದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಧ್ಯ ಪ್ರದೇಶ: ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ; ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ
ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ವರದಿಯಾಗಿದೆ.

ಉಡುಪಿ: ಕ್ಯಾಟರಿಂಗ್ ಮುಗಿಸಿ ಹಿಂತಿರುಗುತ್ತಿದ್ದವರ ದರೋಡೆ, ಅಪಹರಣ; 4 ಮಂದಿ ಬಂಧನ
ಕ್ಯಾಟರಿಂಗ್ ಮುಗಿಸಿ ಮಣಿಪಾಲ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಅಪಹರಣ, ಹಲ್ಲೆ ಪ್ರಕರಣ: ಮಹಾರಾಷ್ಟ್ರ ಸಚಿವರಿಗೆ ಜಾಮೀನು
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಅಪಹರಿಸಿ, ತನ್ನ ಬಂಗಲೆಯಲ್ಲಿಟ್ಟು ಹಲ್ಲೆ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರ ಸಚಿವರೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಚಿವರಿಗೆ ಜಾಮೀನು ದೊರೆತಿದೆ.

ರಾಯಭಾರಿ ಮಗಳ ಅಪರಹಣ: ಜಾಗತಿಕ ಮಟ್ಟದಲ್ಲಿ ಪಾಕ್ ಗೆ ಮುಖಭಂಗ; ರಾಯಭಾರಿ, ಹಿರಿಯ ಅಧಿಕಾರಿಗಳ ವಾಪಸ್ ಕರೆಸಿಕೊಂಡ ಆಫ್ಘಾನ್ ಸರ್ಕಾರ
ಆಫ್ಘಾನಿಸ್ತಾನ ರಾಯಭಾರಿ ಮಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಕಿಸ್ತಾನ ಸರ್ಕಾರ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ಆಫ್ಘಾನಿಸ್ತಾನ ಸರ್ಕಾರ ಪಾಕ್ ನಲ್ಲಿನ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

ಪಾಕಿಸ್ತಾನದಲ್ಲಿ ಆಫ್ಘನ್ ರಾಯಭಾರಿ ಮಗಳನ್ನು ಅಪಹರಿಸಿ, ಚಿತ್ರಹಿಂಸೆ
ಪಾಕಿಸ್ತಾನಲ್ಲಿರುವ ಆಫ್ಘಾನಿಸ್ತಾನದ ರಾಯಭಾರಿಯ ಮಗಳನ್ನು ಅಪಹರಿಸಿ, ಚಿತ್ರಹಿಂಸೆ ನೀಡಲಾಗಿದೆ ಎಂದು ಆಫ್ಘಾನಿಸ್ತಾನ ಸರ್ಕಾರ ಗಂಭೀರ ಆರೋಪ ಮಾಡಿದೆ.

ಉತ್ತರ ಪ್ರದೇಶದ ಅಮೇಥಿಯಲ್ಲಿ ಕ್ರೂರ ಕೃತ್ಯ: 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನ ಸತತ ಅತ್ಯಾಚಾರ!
16 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ ಯುವಕ 5 ದಿನಗಳ ಕಾಲ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ.

ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣ: ಪೊಲೀಸ್ ಪೇದೆ ಸೇರಿ ಮೂವರ ಬಂಧನ
ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

