ರಾಜಕೀಯವಿಜಯಪುರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಅಬ್ದುಲ್ ಹಮೀದ್ ಮುಶ್ರೀಫ್ ಕಣಕ್ಕೆ; ಬಿಜೆಪಿ ಅಭ್ಯರ್ಥಿಯಾಗಿ ಬಸನಗೌಡ ಪಾಟೀಲ್ ಯತ್ನಾಳ್?
ವಿಜಯಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಮೂಡಿದ್ದು, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಕಳೆದ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸೋತಿದ್ದ ಅಬ್ದುಲ್ ಹಮೀದ್ ಮುಶ್ರೀಫ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.