ರಾಜಕೀಯದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದಾರೆ.