abdul nazeer

ರಾಜ್ಯಪಾಲರಾಗಿ ಅಬ್ದುಲ್ ನಜೀರ್ ನೇಮಕ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ: ಕಾಂಗ್ರೆಸ್
ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರನ್ನು ನೇಮಿಸಿರುವ ಕುರಿತು ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಅಯೋಧ್ಯೆ ತೀರ್ಪು: ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ಗೆ ಝೆಡ್ ಭದ್ರತೆ
ಅಯೋಧ್ಯಾ ಪ್ರಕರಣದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟಿನ ಪಂಚ ಸದಸ್ಯ ಪೀಠದ ಸದಸ್ಯರಾದ ನ್ಯಾ ಎಸ್.ಅಬ್ದುಲ್ ನಜೀರ್ ಅವರ ಕುಟುಂಬ ಸದಸ್ಯರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಜೀವ ಬೆದರಿಕೆ ಇದೆ ಎನ್ನಲಾಗಿದೆ.

