ವಿಶೇಷGadag: ದಸ್ತಗೀರ್'ಸಾಬ್ ಕಟ್ಟಿಮನಿ 71ನೇ ವಯಸ್ಸಿನಲ್ಲೂ ನಿಸ್ವಾರ್ಥ ಸೇವೆ!
ಕಟ್ಟಿಮನಿಯವರು ಸರ್ಕಾರದಿಂದ ನೇಮಿಸಲ್ಪಟ್ಟ ಗೈಡ್ ಅಲ್ಲದಿದ್ದರೂ, ಕಳೆದ 50 ವರ್ಷಗಳಿಂದ ಜಿಲ್ಲೆಗೆ ಬರುವ ಪ್ರವಾಸಿಗರು ಹಾಗೂ ಪರಿಸರ ಪ್ರೇಮಿಗಳಿಗೆ ಪ್ರಾಚೀನ ಕಾಲದ ದೇವಾಲಯಗಳಿಗೆ ಕರೆದೊಯ್ದು ಅಲ್ಲಿನ ಇತಿಹಾಸದ ಕುರಿತು ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದಾರೆ.