Abdul Razzaq

ಐಶ್ವರ್ಯಾ ರೈ ಕುರಿತು ಆಕ್ಷೇಪಾರ್ಹ ಹೇಳಿಕೆ: ವಿವಾದ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಕ್ಷಮೆಯಾಚನೆ!
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಅವರು ಇದೀಗ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

'ನಾನು ಐಶ್ವರ್ಯಾ ರೈ ಮದುವೆಯಾಗಿದಿದ್ದರೆ'; ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಕೀಳು ಅಭಿರುಚಿ ಹೇಳಿಕೆ
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಭರದಲ್ಲಿ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ನಾಲಗೆ ಹರಿಬಿಟ್ಟಿದ್ದಾರೆ.

ಕೊಹ್ಲಿಯನ್ನು ಮೀರಿಸುವಂತಾ ಆಟಗಾರರು ಪಾಕ್'ನಲ್ಲಿದ್ದಾರೆ, ಅವರನ್ನು ನಿರ್ಲಕ್ಷಿಸಲಾಗಿದೆ: ಅಬ್ದುಲ್ ರಜಾಕ್
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅದೃಷ್ಠವಂತ. ಕೊಹ್ಲಿಯನ್ನು ಮೀರಿಸುವಂತಾ ಆಟಗಾರರು ಪಾಕಿಸ್ತಾನದಲ್ಲಿದ್ದಾರೆ. ಆದರೆ ಅವರು ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ ಎಂದು ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಹೇಳಿದ್ದಾರೆ.

ವಯಸ್ಸಾದರೆ ಸಾಲದು, ದೊಡ್ಡತನ ನಾವೇ ಬೆಳೆಸಿಕೊಳ್ಳಬೇಕು; ರಜಾಕ್‌ಗೆ ಭಾರತೀಯ ಕ್ರಿಕೆಟಿಗರಿಂದ ತರಾಟೆ!
ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾರನ್ನು ಬೇಬಿ ಬೌಲರ್ ಎಂದು ಕರೆದಿರುವ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್‌ಗೆ ಟೀಂ ಇಂಡಿಯಾ ಹಿರಿಯ ಆಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಚಿನ್ ಗೆ ವಿರಾಟ್ ಕೊಹ್ಲಿ ಸರಿಸಮಾನ: ಅಬ್ದುಲ್ ರಜಾಕ್ ಅಭಿಪ್ರಾಯವೇನು ಗೊತ್ತೇ?
ವಿರಾಟ್ ಕೋಹ್ಲಿ ಸಚಿನ್ ಗೆ ಸರಿ ಸಮನಾದ ಕ್ರಿಕೆಟಿಗರಾ? ಎಂಬ ಬಗ್ಗೆ ಪಾಕಿಸ್ತಾನ ಆಲ್ ರೌಂಡರ್ ಅಬ್ದುಲ್ ರಜಾಕ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮದುವೆ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡಿದ್ದೆ: ಪಾಕ್ ಮಾಜಿ ಕ್ರಿಕೆಟಿಗ
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ನಾನು ಮದುವೆ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡಿದ್ದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

