Abdul Rehman Makki

ಭಾರತಕ್ಕೆ ಬೇಕಿದ್ದ ಮೋಸ್ಟ್ ವಾಂಟೆಡ್ ಉಗ್ರ ಮುಂಬೈ ದಾಳಿಯ ಸಂಚುಕೋರ ಪಾಕ್‌ನಲ್ಲಿ ಫಿನೀಶ್!
ಮಕ್ಕಿ ಲಷ್ಕರ್‌ನ ವಾಂಟೆಡ್ ಭಯೋತ್ಪಾದಕನಾಗಿದ್ದನು. ಈತ ಲಷ್ಕರ್ ನಾಯಕ ಹಫೀಜ್ ಸಯೀದ್ ನ ಸೋದರ ಮಾವ ಕೂಡ ಆಗಿದ್ದ. ಮಾಧ್ಯಮ ವರದಿಗಳ ಪ್ರಕಾರ, ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದನು.

ಅಲ್ ಖೈದಾ, ಇಸಿಸ್ ಜೊತೆ ಸಂಬಂಧವಿಲ್ಲ: ಲಾಹೋರ್ ಜೈಲಿನಿಂದಲೇ ಉಗ್ರ ಮಕ್ಕಿ ವಿಡಿಯೊ ಬಿಡುಗಡೆ; ಭಾರತದ ವಿರುದ್ಧ ಕಿಡಿ
ಇತ್ತೀಚೆಗಷ್ಟೇ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಪಟ್ಟಿಗೆ ಸೇರಿದ್ದ ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಗುರುವಾರ ಭಾರತದ ವಿರುದ್ಧ ಕಿಡಿಕಾರಿದ್ದು, ಮಾತ್ರವಲ್ಲದೇ ಅಲ್ ಖೈದಾ, ಇಸಿಸ್ ಜೊತೆ ತನಗೆ ಸಂಬಂಧವಿಲ್ಲ ಎಂದು ಹೇಳಿದ್ದಾನೆ.

ಪಾಕ್ ಸರ್ಕಾರದ ವಿರುದ್ಧ ಟೀಕೆ: ಹಫೀಜ್ ಸಯೀದ್ ಸೋದರನ ಬಂಧನ
ವಿಶ್ವಸಂಸ್ಥೆಯಿಂದ ಇತ್ತೀಚೆಗಷ್ಟೇ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ನಿಷೇಧಿತ ಜಮಾಅತುದ್ದಾವಾದ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್‌ನ ಭಾಮೈದನನ್ನು ಪಾಕಿಸ್ತಾನದ ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

ಕಾಶ್ಮೀರದಲ್ಲಿ ಅಸ್ಥಿರತೆಯನ್ನು ಹೆಚ್ಚಿಸಿ: ಪಾಕ್ ಮಾಧ್ಯಮಗಳಿಗೆ 26/11 ದಾಳಿ ರೂವಾರಿ ಉಗ್ರನ ಒತ್ತಾಯ
ಕಾಶ್ಮೀರದಲ್ಲಿರುವ ಅಸ್ಥಿರತೆಯನ್ನು ಹೆಚ್ಚಿಸಿ ಎಂದು ಪಾಕಿಸ್ತಾನ ಮಾಧ್ಯಮಗಳಿಗೆ 2008 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ರೆಹಮಾನ್ ಮಕ್ಕಿ ಒತ್ತಾಯಿಸಿದ್ದಾನೆ.

