ರಾಜ್ಯಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ನೋಟಿಸ್; ಸಿಡಿದೆದ್ದ VHP
ಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಈ ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿರಂತರ ಫೋನ್ ಸಂಪರ್ಕದಲ್ಲಿದ್ದರು.