Abdullakutty

ಭವಿಷ್ಯದಲ್ಲಿ ಸಚಿನ್ ಪೈಲಟ್ ಪಕ್ಷಕ್ಕೆ ಸೇರಬಹುದು: ಬಿಜೆಪಿ ಉಪಾಧ್ಯಕ್ಷ ಅಬ್ದುಲ್ಲಕುಟ್ಟಿ
ಕಾಂಗ್ರೆಸ್ ನ ಸಚಿನ್ ಪೈಲಟ್ ಒಬ್ಬ ಉತ್ತಮ ನಾಯಕ, ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಭವಿಷ್ಯದಲ್ಲಿ ಬಿಜೆಪಿಗೆ ಸೇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಪಿ ಅಬ್ದುಲ್ಲಕುಟ್ಟಿ ಭಾವಿಸಿದ್ದಾರೆ.

ಪ್ರಧಾನಿಯನ್ನು ಹೊಗಳಿದ ಅಬ್ದುಲ್ಲಾ ಕುಟ್ಟಿಗೆ ಕಾಂಗ್ರೆಸ್ ನಿಂದ ಗೇಟ್ ಪಾಸ್!
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಕೇರಳ ಕಾಂಗ್ರೆಸ್ ನಾಯಕ ಎಪಿ ಅಬ್ದುಲ್ಲಾ ಕುಟ್ಟಿಯನ್ನು ಕಾಂಗ್ರೆಸ್ ನಿಂದ ಉಚ್ಚಾಟನೆ ಮಾಡಲಾಗಿದೆ.

