Abhijeet Dipke

ಊರ್ಫಿ ಜಾವೇದ್‌ಗೆ 1 ಲಕ್ಷ, ಪೂನಂ ಪಾಂಡೆಗೆ 20 ಸಾವಿರ ರೂ: ಕೂಡಲೇ CJP ಸ್ಥಾಪಕ ದೀಪ್ಕೆ ಬಂಧಿಸಬೇಕು, ಇನ್ಫ್ಲುಯೆನ್ಸರ್ ದೂರು ದಾಖಲು! Video
ದೀಪ್ಕೆ ಪಾಕಿಸ್ತಾನಿ ಏಜೆಂಟ್, ಉಮರ್ ಖಾಲಿದ್ ಬೆಂಬಲಿಗ ಎಂದು ಕರೆದಿದ್ದು, ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ನವದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Watch | ಶೈಕ್ಷಣಿಕ ಸಾಲ ಇನ್ನೂ ಬಾಕಿಯಿದೆ; ಬೇಕಾದರೆ ಪರಿಶೀಲಿಸಿ...

ಅಮೆರಿಕದಲ್ಲಿ ಓದಲು ಮಾಡಿರುವ ಶೈಕ್ಷಣಿಕ ಸಾಲ ಇನ್ನೂ ಬಾಕಿಯಿದೆ, ಯಾರು ಬೇಕಾದರೂ ಪರಿಶೀಲಿಸಿ: CJP ಸಂಸ್ಥಾಪಕ ಅಭಿಜಿತ್ ದೀಪ್ಕೆ; Video
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಇತ್ತೀಚೆಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್‌ಗಳನ್ನು ಮಹಾರಾಷ್ಟ್ರ ಸರ್ಕಾರವು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

'ಪಿಎಂ ಕೇರ್ಸ್ ಫಂಡ್' ಬಗ್ಗೆಯೂ ಗಮನಹರಿಸಿ; ಮೋದಿಜಿ ನಿಮ್ಮನ್ನು ಖಂಡಿತ ಕ್ಷಮಿಸುತ್ತಾರೆ: RTI ಕಾರ್ಯಕರ್ತನಿಗೆ CJP ತಿರುಗೇಟು
ಆಗಸ್ಟ್ 1 ರಂದು ಭಾರತೀಯ ಚುನಾವಣಾ ಆಯೋಗ (ECI), ಕೇಂದ್ರ ಪರೋಕ್ಷ ತೆರಿಗೆ ಮತ್ತು ಸುಂಕ ಮಂಡಳಿ (CBIC) ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ದೂರುಗಳನ್ನು ಸಲ್ಲಿಸಿರುವುದಾಗಿ ಆರ್‌ಟಿಐ ಕಾರ್ಯಕರ್ತ ಅಮಿತ್ ತಿವಾರಿ ಹೇಳಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಪ್ರಧಾನ್ ರಾಜಿನಾಮೆ ಯಶಸ್ಸಿನ ಬೆನ್ನಲ್ಲೇ ಆಗಸ್ಟ್ 5ರಂದು CJP ಮಹತ್ವದ ಸಭೆ; ಭವಿಷ್ಯದ ಕಾರ್ಯತಂತ್ರದ ಕುರಿತು ಚರ್ಚೆ
ಕಾಕ್ರೋಚ್ ಜನತಾ ಪಕ್ಷದ (CJP) ಪ್ರಮುಖ ಸದಸ್ಯರು ಆಗಸ್ಟ್ 5ರಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ತಮ್ಮ ಭವಿಷ್ಯದ ಕಾರ್ಯಸೂಚಿಯನ್ನು ಚರ್ಚಿಸಲು ಸಭೆ ನಡೆಸಲಿದ್ದಾರೆ.

ಅಭಿಜೀತ್ ದೀಪ್ಕೆಗೆ ಮತ್ತೆ ಅನಾರೋಗ್ಯ; ಜನರ ಭೇಟಿಗೆ ಬಂದಿದ್ದ CJP ಸಂಸ್ಥಾಪಕ ದಿಢೀರ್ ವಾಪಸ್!
ಅಭಿಜೀತ್ ದೀಪ್ಕೆ ಅವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ನಿವಾಸದ ಪಾರ್ಕಿಂಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಜನರನ್ನು ಭೇಟಿಯಾಗುತ್ತಿದ್ದಾಗ ಇದ್ದಕ್ಕಿದ್ದಂತೆ ವಾಂತಿ ಮಾಡಿದ್ದಾರೆ.

ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ: ಪ್ರಧಾನಿ ಮೋದಿ ಸೆಲ್ಫೀ ವೀಡಿಯೋ ಕುರಿತು CJP ವ್ಯಂಗ್ಯ..!
ಪ್ರಧಾನಿ ಮೋದಿ ಹಂಚಿಕೊಂಡಿದ್ದ ಸೆಲ್ಫೀ ವಿಡಿಯೋಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

BJP ಸೇರಿ, ಇಲ್ಲದಿದ್ದರೆ ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ: ಅಭಿಜೀತ್ ದೀಪ್ಕೆಗೆ 'ವಿಡಿಯೋ ಬೆದರಿಕೆ' ಬಿಚ್ಚಿಟ್ಟ ತಾಯಿ!
ಹೌದು, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಬಿಜೆಪಿ ಸೇರಿ, ಇಲ್ಲದಿದ್ದರೆ ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ ಎಂಬ ಬೆದರಿಕೆಯ ವಿಡಿಯೋ ಬಂದಿತ್ತು ಎಂದು ಅವರ ತಾಯಿ ಹೇಳಿಕೊಂಡಿದ್ದಾರೆ.

'ಮೋದಿ, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಇನ್ಫುಲೆನ್ಸರ್ ಆಗಲಿ': ಮಧ್ಯರಾತ್ರಿ 'ಸೆಲ್ಫಿ ವಿಡಿಯೋ'ಗೆ CJP ಸಂಸ್ಥಾಪಕ ಕಿಡಿ
ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಇನ್ಫುಲೆನ್ಸರ್ ಆಗಲು ಹೆಚ್ಚು ಸೂಕ್ತ ವ್ಯಕ್ತಿ. ಹೀಗಾಗಿ ಅವರು ದೇಶವನ್ನು ಮುನ್ನಡೆಸುವ ಕೆಲಸವನ್ನು ಬೇರೆಯವರಿಗೆ ವಹಿಸಲು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

