Abhijit Dipke

'ನಿಮಗೆ ಚಹಾ ಮಾರುವಂತೆ ನಾವು ಕೇಳಿದ್ದೆವಾ': ಪ್ರಧಾನಿ ಮೋದಿ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ; Video
ಮುಂದಿನ ಪ್ರತಿಭಟನೆಗಳನ್ನು ಗೋವಾ ಮತ್ತು ಕರ್ನಾಟಕದಲ್ಲಿ ನಡೆಸುವ ಮೂಲಕ ಅಭಿಯಾನವನ್ನು ದೇಶಾದ್ಯಂತ ವಿಸ್ತರಿಸುವುದಾಗಿ CJP ಘೋಷಿಸಿತು.

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದ ಕಾಕ್ರೋಚ್ ಜನತಾ ಪಾರ್ಟಿ: ಮುಂಬೈನಲ್ಲಿ ದೀಪ್ಕೆ ಅರೆಸ್ಟ್? ಅಸಲಿ ಸತ್ಯ ಇಲ್ಲಿದೆ
ಮರೀನ್ ಡ್ರೈವ್ ಪ್ರದೇಶದಲ್ಲಿ ಪ್ಲಕಾರ್ಡ್‌ಗಳನ್ನು ಹಿಡಿದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಮುಂಬೈ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನಿಮಗೆ ವಯಸ್ಸಾಯ್ತು ಸಾಕಿನ್ನು, ಆಶ್ರಮ ಸೇರಿಕೊಳ್ಳಿ: ಅಣ್ಣಾ ಹಜಾರೆ ಬಗ್ಗೆ ಲೇವಡಿ ಮಾಡಿದ ಅಭಿಜಿತ್ ದೀಪ್ಕೆಗೆ ಬಿಜೆಪಿ ಛೀಮಾರಿ!
ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಪಕ್ಷದ ಸ್ಥಾಪಕ ಅಭಿಜಿತ್ ದೀಪ್ಕೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅಣ್ಣಾ ಹಜಾರೆಗೆ ವಯಸ್ಸಾಗಿದ್ದು ನಿವೃತ್ತ ಪಡೆದು ಆಶ್ರಮಕ್ಕೆ ಸೇರಲಿ ಎಂದು ಹೇಳಿದ್ದನು.

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ
ಕಾಕ್ರೋಚ್ ಜನತಾ ಪಕ್ಷದ (CJP) ಮುಖ್ಯಸ್ಥ ಅಭಿಜೀತ್ ದೀಪ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದು, ಇಲ್ಲವಾದರೆ ಹೋರಾಟ ಪ್ರಧಾನಿ ರಾಜೀನಾಮೆಯ ಬೇಡಿಕೆಯಾಗಿಯೂ ರೂಪಾಂತರಗೊಳ್ಳಲಿದೆ...

